ಖಲಿಸ್ಥಾನಿಗಳಿಂದ ಕೇಜ್ರಿಗೆ 133 ಕೋಟಿ ರೂ. ಕೊಡುಗೆ?

ಮಾಹಿತಿ ಬಹಿರಂಗಪಡಿಸಿದ ಗುರುಪತ್ವಂತ್‌ ಸಿಂಗ್‌ ಪನ್ನುನ್‌

Team Udayavani, Mar 26, 2024, 1:18 AM IST

ಖಲಿಸ್ಥಾನಿಗಳಿಂದ ಕೇಜ್ರಿಗೆ 133 ಕೋಟಿ ರೂ. ಕೊಡುಗೆ?

ಹೊಸದಿಲ್ಲಿ: ಅಬಕಾರಿ ನೀತಿ ಹಗರಣ ಸಂಬಂಧ ಜೈಲಿನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಆಮ್‌ ಆದ್ಮಿ ಪಕ್ಷ (ಆಪ್‌)ದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಖಲಿಸ್ಥಾನಿ ಗುಂಪುಗಳಿಂದ ಆಪ್‌ 133 ಕೋಟಿ ರೂ. ಹಣ ಪಡೆದಿದೆ ಎಂಬ ಹೊಸ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.

ಕೆನಡಾ ಮತ್ತು ಅಮೆರಿಕದ ದ್ವಿಪೌರತ್ವ ಪಡೆದಿರುವ ಭಾರತೀಯ ಮೂಲದ ಖಲಿಸ್ಥಾನಿ ಪ್ರತ್ಯೇಕತಾ ವಾದಿಗಳ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಈ ಮಾಹಿತಿಯನ್ನು ಬಹಿರಂಗ ಮಾಡಿರುವ ವೀಡಿಯೋ ಸದ್ದು ಮಾಡುತ್ತಿದೆ.

2014 ಮತ್ತು 2022ರ ಅವಧಿಯಲ್ಲಿ ಆಪ್‌ಗೆ ವಿವಿಧ ಖಲಿಸ್ಥಾನಿ ಗುಂಪುಗಳು ಒಟ್ಟು 133.54 ಕೋಟಿ ರೂ. ಹಣ ನೀಡಿವೆ. ಇದಕ್ಕೆ ಪ್ರತಿ ಯಾಗಿ 1993ರ ಹೊಸದಿಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ದೇವೇಂದ್ರ ಪಾಲ್‌ ಸಿಂಗ್‌ ಭುಲ್ಲರ್‌ಎಂಬ ಉಗ್ರನ ಬಿಡುಗಡೆಯ ಭರವಸೆಯನ್ನು ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ನೀಡಿದ್ದರು.

2014ರಲ್ಲಿ ನ್ಯೂಯಾರ್ಕ್‌ನ ರಿಚ್‌ಮಂಡ್‌ ಹಿಲ್‌ನ ಗುರುದ್ವಾರದಲ್ಲಿ ಖಲಿಸ್ಥಾನಿ ಪರ ಸಿಕ್ಖರು ಮತ್ತು ಅರವಿಂದ ಕೇಜ್ರಿವಾಲ್‌ ಮಧ್ಯೆ ಸಭೆ ನಡೆದಿತ್ತು. ಈ ವೇಳೆ ಕೇಜ್ರಿವಾಲ್‌ ಹಣಕ್ಕೆ ಬದಲಾಗಿ ಭುಲ್ಲರ್‌ ಬಿಡುಗಡೆಯ ಭರವಸೆ ನೀಡಿದ್ದರು ಎಂದು ಪನ್ನುನ್‌ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ.

ಇದೇ ಮೊದಲಲ್ಲ: ಆಪ್‌ ವಿರುದ್ಧ ಪನ್ನುನ್‌ ಆರೋಪ ಮಾಡುತ್ತಿರುವುದ ಇದೇ ಮೊದಲಲ್ಲ. ಅಮೆರಿಕ ಮತ್ತು ಕೆನಡಾದ ಖಲಿಸ್ಥಾನಿ ಬೆಂಬಲಿಗರಿಂದ ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಮತ್ತು ಅರವಿಂದ್‌ ಕೇಜ್ರಿವಾಲ್‌ 50.04 ಕೋಟಿ ರೂ. (6 ಮಿಲಿಯನ್‌ ಡಾಲರ್‌) ಸ್ವೀಕರಿಸಿದ್ದಾರೆ ಎಂದು ಪನ್ನುನ್‌ ಜನವರಿ ತಿಂಗಳಲ್ಲಿ ಆರೋಪಿಸಿದ್ದ. ಅಲ್ಲದೆ ಫೆಬ್ರವರಿಯೊಳಗೆ ಖಲಿಸ್ಥಾನಿ ಗ್ರೂಪ್‌ಗ್ಳ ಸದಸ್ಯರನ್ನು ಬಿಡುಗಡೆ ಮಾಡದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೂಡ ನೀಡಿದ್ದ.

ಏನಿದು ಪ್ರಕರಣ?
-2014 ಮತ್ತು 2022ರಲ್ಲಿ ಆಪ್‌ಗೆ 133 ಕೋ.ರೂ. ಕೊಟ್ಟ ಬಗ್ಗೆ ಪನ್ನುನ್‌ ಆರೋಪ.
-2014ರಲ್ಲಿ ನ್ಯೂಯಾರ್ಕ್‌ನಲ್ಲಿ ಕೇಜ್ರಿವಾಲ್‌, ಖಲಿಸ್ತಾನಿಗಳ ಜತೆ ನಡೆದಿದ್ದ ಸಭೆ ಎಂದು ಹೇಳಿಕೆ.
-ಹಣ ನೀಡಿಕೆಗೆ ಬದಲಾಗಿ ದಿಲ್ಲಿ ಬಾಂಬ್‌ ಸ್ಫೋಟದ ಆರೋಪಿ ಭುಲ್ಲರ್‌ ಬಿಡುಗಡೆಗೆ ವಾಗ್ಧಾನ.
-ಜಾಲತಾಣಗಳಲ್ಲಿ ಪನ್ನುನ್‌ ಹೇಳಿದ್ದಾನೆ ಎನ್ನಲಾಗಿರುವ ವೀಡಿಯೋ ವೈರಲ್‌.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.