ಪಾಕ್ ಹಣವನ್ನು ಕಲ್ಲುತೂರಾಟಕ್ಕೆ ನೀಡುತ್ತಿದ್ದರು!
Team Udayavani, Jul 26, 2017, 6:10 AM IST
ನವದೆಹಲಿ: ಪ್ರತ್ಯೇಕತಾವಾದದ ಹೆಸರಿನಲ್ಲಿ ಹುರಿಯತ್ ಕಾನ್ಫರೆನ್ಸ್ ನಾಯಕರು ಕಾಶ್ಮೀರದಲ್ಲಿ ಅಸ್ಥಿರತೆ ಸೃಷ್ಟಿಸಲು ಕಲ್ಲುತೂರಾಟಗಾರರಿಗೆ ಪಾಕಿಸ್ತಾನದಿಂದ ಬಂದ ಹಣವನ್ನು ವಿತರಿಸುತ್ತಿದ್ದರು ಎಂದು ದೆಹಲಿ ಕೋರ್ಟ್‌ಗೆ ಎನ್‌ಐಎ ಮಾಹಿತಿ ನೀಡಿದೆ. ಇದಕ್ಕೆ ಖಚಿತ ಸಾಕ್ಷ್ಯಾಧಾರವಿದೆ ಎಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬಂಧಿತರಾದ ಹುರಿಯತ್ ನಾಯಕ ಗಿಲಾನಿ ಅವರ ಅಳಿಯ ಅಲ್ತಾಫ್ ಸೇರಿ 7 ಮಂದಿಯನ್ನು 10 ದಿನಗಳ ಕಾಲ ಎನ್‌ಐಎ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.