ಸರಣಿ ನಿಕಾಹ್ ಹಲಾಲಾ
Team Udayavani, Feb 8, 2019, 12:30 AM IST
ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ಮಹಿಳೆಯೊಬ್ಬರು ನಿಕಾಹ್ ಹಲಾಲಾ ಮಾಡಿಸಿಕೊಳ್ಳುವಂತೆ ಬಲವಂತಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪತಿ ತ್ರಿವಳಿ ತಲಾಖ್ ನೀಡಿದ ಬಳಿಕ ಮಾವನೊಂದಿಗೆ ಬಲವಂತವಾಗಿ ಮದುವೆ ಮಾಡಲಾಗಿತ್ತು. ಪತಿಯ ಸೋದರನ ಜತೆಗೂ ಮದುವೆ ಮಾಡಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
2009ರ ಜುಲೈನಲ್ಲಿ ಮಹಿಳೆಗೆ ವಿವಾಹ ಆಗಿತ್ತಾದರೂ, 2011ರಲ್ಲಿ ಪತಿ ತ್ರಿವಳಿ ತಲಾಖ್ ನೀಡಿದ್ದ. ಕುಟುಂಬದವರು ಪುನಃ ಆಕೆಯನ್ನು ವಿವಾಹವಾಗುವಂತೆ ಬಲವಂತಪಡಿಸಿದ ನಂತರ ನಿಕಾಹ್ ಹಲಾಲಾ ಮಾಡಿಸಿಕೊಂಡರೆ ಮಾತ್ರ ವಿವಾಹವಾಗುವುದಾಗಿ ಹೇಳಿದ್ದ. ಇದಕ್ಕೆ ಮಹಿಳೆ ಒಪ್ಪದೇ ಇದ್ದಾಗ, ಆಕೆಗೆ ಮತ್ತು ಬರುವ ಚುಚ್ಚುಮದ್ದು ನೀಡಿ ಬಲವಂತವಾಗಿ ಮಾವನೊಂದಿಗೆ ವಿವಾಹ ಮಾಡಿಸಲಾಗಿದೆ ಎಂದು ಮಹಿಳೆಯ ಸೋದರಿ ದೂರು ನೀಡಿದ್ದಾರೆ. ಈ ಸಂಬಂಧ ಆಕೆಯ ಪತಿ ಹಾಗೂ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.