10 ವರ್ಷಕ್ಕೆ ನಿಗದಿ ಮಾಡಿ
Team Udayavani, Dec 24, 2018, 6:50 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿರುವ ಇ-ವೀಸಾಗಳ ಅವಧಿಯನ್ನು ಹತ್ತು ವರ್ಷಗಳಿಗೆ ನಿಗದಿ ಮಾಡಬೇಕು ಎಂದು ನೀತಿ ಆಯೋಗ ಸಲಹೆ ನೀಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಇ-ಮೆಡಿಕಲ್ ವೀಸಾ ನೀಡುವ ಸಂಖ್ಯೆಯನ್ನೂ ವೃದ್ಧಿಸಬೇಕೆಂದಿದೆ. ಸದ್ಯ ಇ-ಮೆಡಿಕಲ್ ವೀಸಾ ಹೊಂದಿರುವವರು ವರ್ಷಕ್ಕೆ ಮೂರು ಬಾರಿ ಅದನ್ನು ಪುನರಾವರ್ತಿಸಲು ಅವಕಾಶ ಉಂಟು. ಇ- ವೀಸಾ ಜಾರಿ ಮಾಡಿದ್ದರೂ ಅದಕ್ಕೆ ಅರ್ಜಿ ಹಾಕುವ ವ್ಯವಸ್ಥೆಯಲ್ಲಿ ಇನ್ನೂ ನ್ಯೂನತೆಗಳಿವೆ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.