ಸೆಬಿ ವಿರುದ್ಧ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
Team Udayavani, Aug 12, 2017, 7:45 AM IST
ನವದೆಹಲಿ: ಸೆಬಿ ಹೇರಿದ್ದ ಮಾರುಕಟ್ಟೆ ನಿಷೇಧವನ್ನು ಪ್ರಶ್ನಿಸಿ ಸುಸ್ತಿದಾರ ವಿಜಯ್ ಮಲ್ಯ ಅವರು ಸಲ್ಲಿಸಿದ್ದ ಮನವಿಯನ್ನು ಸೆಕ್ಯುರಿಟೀಸ್ ಮೇಲ್ಮನವಿ ಪ್ರಾಧಿಕಾರ ತಿರಸ್ಕರಿಸಿದೆ.
ಅಲ್ಲದೇ, ಯುನೈಟೆಡ್ ಬ್ರಿàವರೀಸ್ ಲಿಮಿಟೆಡ್ ಅಧ್ಯಕ್ಷ ಹುದ್ದೆ ಸೇರಿ, ಯಾವುದೇ ಮಂಡಳಿ ಹುದ್ದೆಗಳನ್ನು ಮಲ್ಯ ನಿರ್ವಹಿಸುವಂತಿಲ್ಲ ಎಂದು ಕೂಡ ಸೆಬಿ ನಿಬಂಧನೆ ವಿಧಿಸಿತ್ತು. ಅದನ್ನೂ ಎಸ್ಎಟಿ ಎತ್ತಿಹಿಡಿದಿದೆ. ಜೊತೆಗೆ ವೈಯಕ್ತಿಕವಾಗಿ ಅಥವಾ ಯಾರಾದರೂ ಕಾನೂನುಬದ್ಧ ಪ್ರತಿನಿಧಿ ಮೂಲಕ 21 ದಿನಗಳ ಒಳಗೆ ಸೆಬಿ ಎದುರು ಹಾಜರಾಗುವಂತೆ ಎಸ್ಎಟಿ ಸೂಚಿಸಿದೆ. ಇದರಿಂದ ತಮ್ಮ ಮೇಲಿನ ಯಾವುದಾದರೂ ನಿಷೇಧದಲ್ಲಿ ಸಡಿಲಿಕೆ ಮಾಡಲು ನಿಯಂತ್ರಕರಿಗೆ ಸಹಾಯವಾಗುತ್ತದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.