![Udupi: ಲಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಸಾವು](https://www.udayavani.com/wp-content/uploads/2025/02/car-parkala-5-415x234.jpg)
![Udupi: ಲಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಸಾವು](https://www.udayavani.com/wp-content/uploads/2025/02/car-parkala-5-415x234.jpg)
Team Udayavani, Sep 11, 2024, 11:31 AM IST
ಪೂರ್ವ ಗೋದಾವರಿ :ಮಿನಿ ಟ್ರಕ್ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿದ ಭೀಕರ ಅವಘಡ ಪೂರ್ವ ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯ ದೇವರಪಲ್ಲಿ ಮಂಡಲದ ಚಿನ್ನೈಗುಡೆಂನ ಚಿಲಕ ಪಾಕಲಾ ಪ್ರದೇಶದಲ್ಲಿ ಬುಧವಾರ(ಸೆ 11) ರಂದು ಸಂಭವಿಸಿದೆ.
“ಅವಘಡದಲ್ಲಿ ಏಳು ಜನ ಸಾವನ್ನಪ್ಪಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೂರ್ವ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನರಸಿಂಹ ಕಿಶೋರ್ ಸುದ್ದಿಗಾರರಿಗೆ ತಿಳಿಸಿದರು.
ಗೋಡಂಬಿ ತುಂಬಿದ್ದ ಮಿನಿ ಟ್ರಕ್ ಟಿ ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಜನರು ಗೋಡಂಬಿಯ ಚೀಲಗಳ ಅಡಿಯಲ್ಲಿ ಸಿಲುಕಿದ ನಂತರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಪೊಲೀಸರು ಗೋಣಿಚೀಲದ ಅಡಿಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!
ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ
ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ
Mahakumbh; ಪ್ರಯಾಗ್‌ರಾಜ್ ಸಂಗಮ್ ನಿಲ್ದಾಣ ಫೆ.28ರ ವರೆಗೆ ಬಂದ್
Udupi: ಲಾರಿಗೆ ಸ್ಕೂಟರ್ ಢಿಕ್ಕಿ: ಸವಾರ ಸಾವು
Mangaluru ಪ್ರತ್ಯೇಕ ಪ್ರಕರಣ: ಮಾದಕ ದ್ರವ್ಯ ಸೇವನೆ; ಮೂವರು ವಶಕ್ಕೆ
Bidar: ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳುತ್ತಿದ್ದ ಚಿಲ್ಲರ್ಗಿ ಗ್ರಾಮದ ವ್ಯಕ್ತಿ ಸಾವು!
Bidar: ಹಕ್ಕಿ ಜ್ವರ ಹೆಚ್ಚಳ: ಉದಗಿರನಿಂದ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ
Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ
You seem to have an Ad Blocker on.
To continue reading, please turn it off or whitelist Udayavani.