ಎನ್‌ಕೌಂಟರ್‌ಗೆ ಏಳು ಮಂದಿ ನಕ್ಸಲರು ಬಲಿ
Team Udayavani, Dec 7, 2017, 8:30 AM IST
ಗಡಚಿರೋಲಿ: ಮಹಾರಾಷ್ಟ್ರದ ಗಡಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆದಿದ್ದು, ಐವರು ಮಹಿಳೆಯರು ಸೇರಿದಂತೆ 7 ಮಂದಿ ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ.
ಮಹಾರಾಷ್ಟ್ರ ಪೊಲೀಸರ ವಿಶೇಷ ನಕ್ಸಲ್ ನಿಗ್ರಹ ಪಡೆಯು ಈ ಕಾರ್ಯಾಚರಣೆಯ ನೇತೃತ್ವ ವಹಿಸಿತ್ತು. ನಕ್ಸಲರ ಕುರಿತು ಖಚಿತ ಸುಳಿವಿನ ಮೇರೆಗೆ ಮಂಗಳವಾರ ಮಧ್ಯರಾತ್ರಿಯೇ ಸಿ-60 ಕಮಾಂಡೋಗಳ ತಂಡವನ್ನು ಕಲ್ಲೇಡ್ ಗ್ರಾಮದ ದಟ್ಟಾರಣ್ಯಕ್ಕೆ ಕಳುಹಿಸಲಾಗಿತ್ತು. ಬೆಳಗ್ಗೆ 5.30ರ ವೇಳೆಗೆ ಎನ್‌ಕೌಂಟರ್ ಆರಂಭವಾಯಿತು. ಎರಡೂ ಬದಿಯಿಂದ ಕೆಲ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದು, ಕೊನೆಗೆ 7 ಮಂದಿ ನಕ್ಸಲರನ್ನು ಹತ್ಯೆಗೈಯ್ಯಲಾಯಿತು. ಕನಿಷ್ಠ ಇಬ್ಬರು ಮಾವೋವಾದಿಗಳು ಗಾಯಗೊಂಡರು. ಮೃತರಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಅವರು ಸಿಎಂ ಫಡ್ನವೀಸ್‌ಗೆ ಕರೆ ಮಾಡಿ, ಕಾರ್ಯಾಚರಣೆ ಕುರಿತು ಶ್ಲಾ ಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.