ನಕ್ಸಲರಿಂದ ಏಳು ಪೊಲೀಸರ ಹತ್ಯೆ
Team Udayavani, May 21, 2018, 9:57 AM IST
ರಾಯು³ರ: ದೇಶದ ವಿವಿಧೆಡೆ ಭಾರೀ ಪ್ರಮಾಣದಲ್ಲಿ ನಕ್ಸಲರನ್ನು ಹತ್ತಿಕ್ಕಿದ್ದರೂ, ಛತ್ತೀಸ್‌ಗಢದಲ್ಲಿ ಭಾನುವಾರ ಏಳು ಪೊಲೀಸರನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಛತ್ತೀಸ್‌ಗಢಕ್ಕೆ ಆಗಮಿಸುವ ದಿನದಂದೇ ಈ ಘಟನೆ ನಡೆದಿದೆ. ದಂತೇವಾಡದ ಕಿರಾಂದುಲ್, ಪಾಲಾ°ರ್ ಹಳ್ಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗೆ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಟ್ರಕ್‌ಗಳಿಗೆ ಭದ್ರತೆ ಒದಗಿಸಲು ಛತ್ತೀಸ್‌ಗಢ ಸಶಸ್ತ್ರ ದಳ (ಸಿಎಎಫ್) ಮತ್ತು ಜಿಲ್ಲಾ ಪೊಲೀಸ್ ಪಡೆ (ಡಿಎಫ್) ಜಂಟಿಯಾಗಿ ಕಾವಲು ಕಾಯುತ್ತಿತ್ತು.
ಮಧ್ಯಾಹ್ನ ಹನ್ನೆರಡು ಗಂಟೆಯ ಸುಮಾರಿಗೆ ಪೊಲೀಸರಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ. ಎರಡು ಪೊಲೀಸ್ ವಾಹನಗಳು ಢಿಕ್ಕಿ ಹೊಡೆಯುವಷ್ಟು ಈ ಸ್ಫೋಟದ ತೀವ್ರತೆ ಇತ್ತು ಎಂದು ಹೇಳಲಾಗಿದೆ. ಸ್ಥಳದಲ್ಲೇ ಐವರು ಪೊಲೀಸರು ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರನ್ನು ಕಿರಾಂದುಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವ ವೇಳೆ ಒಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರನ್ನು ರಾಯು³ರ ಆಸ್ಪತ್ರೆಗೆ ವಿಮಾನದಲ್ಲಿ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.