ಏಳು ಸಾವಿರ ಕೋಟಿ ಮೌಲ್ಯದ ಆಸ್ತಿ ಜಪ್ತಿ
Team Udayavani, Mar 10, 2018, 6:25 AM IST
ನವದೆಹಲಿ: ದೇಶವನ್ನೇ ಅಲ್ಲಾಡಿಸಿದ ಪಿಎನ್ಬಿ ಸೇರಿದಂತೆ ಹಲವು ಬ್ಯಾಂಕುಗಳ ಹಗರಣ ಸಂಬಂಧ ಪರಾರಿಯಾದವರ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನೇ ತೆಗೆದುಕೊಂಡಿದ್ದು, 7,100 ಕೋಟಿ ಮೌಲ್ಯದ ಆಸ್ತಿ ಪಾಸ್ತಿ ಜಪ್ತಿ ಮಾಡಿ ಕೊಂಡಿದೆ.
ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಶಿವ್ ಪ್ರತಾಪ್ ಶುಕ್ಲಾ ಅವರು ಈ ಸಂಬಂಧ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಈ ಮಧ್ಯೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಉದ್ದೇಶಪೂರ್ವಕ ಸುಸ್ತಿದಾರರ ಸಂಖ್ಯೆ ಶೇ.1.66ಕ್ಕೆ ಏರಿಕೆಯಾಗಿದ್ದು, ಏಪ್ರಿಲ್ ಡಿಸೆಂಬರ್ ಅವಧಿಯಲ್ಲಿ 9063 ಸಾಲಗಾರರು ಸುಸ್ತಿದಾರರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ ನಿಂದ ಡಿಸೆಂಬರ್ ಅವಧಿಯಲ್ಲಿ ಇವರು ಮರುಪಾವತಿ ಮಾಡಬೇಕಿರುವ ಸಾಲ 1.10 ಲಕ್ಷ ಕೋಟಿ ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
Noida: ಜೀವ ತೆಗೆದ ಚೋಲೆ; ಸ್ಟವ್ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.