ಬೆಳ್ಳಂಬೆಳಗ್ಗೆ ಜೈಪುರದ ಕೆಲ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ… ಅಧಿಕಾರಿಗಳಿಂದ ಕಾರ್ಯಾಚರಣೆ
Team Udayavani, Aug 18, 2024, 1:24 PM IST
ಜೈಪುರ: ಜೈಪುರದ ಹಲವು ಆಸ್ಪತ್ರೆಗಳಿಗೆ ಭಾನುವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ಕಾರ್ಯಾಚರಣೆಗೆ ಇಳಿದ ಪೊಲೀಸರ ತಂಡ ಆಸ್ಪತ್ರೆಗಳ ಸುತ್ತ ಕಾರ್ಯಾಚರಣೆ ನಡೆಸಿದೆ.
ಭಾನುವಾರ (ಆಗಸ್ಟ್ 18) ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಜೈಪುರದ ಸಿಕೆ ಬಿರ್ಲಾ ಆಸ್ಪತ್ರೆ ಮತ್ತು ಮೊನಿಲೆಕ್ ಆಸ್ಪತ್ರೆಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಲಾಗಿತ್ತು ಕೂಡಲೇ ಆಸ್ಪತ್ರೆಯ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಅದರಂತೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸೇರಿದಂತೆ ಪೊಲೀಸರ ತಂಡ ಆಸ್ಪತ್ರೆಗೆ ಆಗಮಿಸಿ ಇಡೀ ಆಸ್ಪತ್ರೆಯನ್ನು ಶೋಧಿಸಿದೆ ಆದರೆ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆಗಳು ಸಾಮಾನ್ಯವಾಗಿದ್ದು ಶಾಲೆ, ವಿಮಾನ ನಿಲ್ದಾಣ, ಆಸ್ಪತ್ರೆ ಹೀಗೆ ಹಲವು ಕಡೆಗಳಲ್ಲಿ ಬಾಂಬ್ ಇರಿಸಿರಿವುದಾಗಿ ಮೇಲ್ ಮೂಲಕ ಬೆದರಿಕೆ ಬರುತಿದ್ದು ಶನಿವಾರ ಹರಿಯಾಣದ ಗುರುಗ್ರಾಮ್‌ನಲ್ಲಿರುವ ಆಂಬಿಯೆನ್ಸ್ ಮಾಲ್‌ಗೆ ಬಾಂಬ್ ಬೆದರಿಕೆ ಬಂದಿತ್ತು ಅದರಂತೆ ಪೊಲೀಸ್ ಅಧಿಕಾರಿಗಳು ಇಡೀ ಮಾಲ್ ಶೋಧ ನಡೆಸಿದ್ದು ಅಲ್ಲಿಯೂ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
VIDEO | Many hospitals in Jaipur, Rajasthan received bomb threats. The hospitals got e-mails at 7 am in the morning. The hospitals which received bomb threats include CK Birla Hospital and Monilek Hospital. The police team and bomb disposal squad reached the hospitals immediately… pic.twitter.com/AjMGvj3mQC
— Press Trust of India (@PTI_News) August 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.