ಲೈಂಗಿಕ ಕಿರುಕುಳ ಆರೋಪಿ ನೇಣಿಗೆ ಶರಣು
Team Udayavani, May 5, 2018, 6:00 AM IST
ಗುಂಟೂರು: ಇಲ್ಲಿಯ ದಾಚೆಪಲ್ಲಿ ಗ್ರಾಮದಲ್ಲಿ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ 55 ವರ್ಷ ವಯಸ್ಸಿನ ಅಣ್ಣಂ ಸುಬ್ಬಯ್ಯ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಸ್ಥಾನವೊಂದರ ಬಳಿಯ ಮರದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಬುಧವಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.