ರಸ್ತೆ ಅಪಘಾತ :ಬಾಲಿವುಡ್ ನಟಿ ಶಬಾನಾ ಅಜ್ಮಿ ಆರೋಗ್ಯ ಸ್ಥಿರ
Team Udayavani, Jan 19, 2020, 7:03 PM IST
ಮುಂಬೈ: ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಿಂದ ಗಾಯಗೊಂಡಿರುವ ಬಾಲಿವುಡ್ ನಟಿ ಶಬಾನಾ ಅಜ್ಮಿ(69) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯಕ್ಕೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯಬಿದ್ದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇದೇ ವೇಳೆ, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪದ ಮೇರೆಗೆ ಅವರ ಕಾರು ಚಾಲಕ ಕಮಲೇಶ್ ಕಾಮತ್(38) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಪ ಪ್ರಮಾಣದಲ್ಲಿ ಗಾಯಗೊಂಡಿರುವ ಕಾಮತ್, ಮತ್ತೂಂದು ವಾಹನವನ್ನು ಓವರ್‌ಟೇಕ್ ಮಾಡಲು ಹೋದಾಗ ಮುಂದಿನಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.