ಶಬರಿಮಲೆ ವಿವಾದ; 12ಗಂಟೆ ಕೇರಳ ಬಂದ್, ಹಲವೆಡೆ ಸೆಕ್ಷನ್ 144 ಜಾರಿ
Team Udayavani, Oct 18, 2018, 11:29 AM IST
ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಷಯ ಕೇರಳದಲ್ಲಿ ಭಾರೀ ಬಿಗುವಿನ ವಾತಾವರಣಕ್ಕೆ ಕಾರಣವಾಗಿದ್ದು, ಶಬರಿಮಲೆ ರಕ್ಷಣಾ ಸಮಿತಿ 12ಗಂಟೆಗಳ ಕಾಲ ಕೇರಳ ಬಂದ್ ಗೆ ಗುರುವಾರ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಬುಧವಾರ ಸಂಜೆಯಿಂದಲೇ ಸನ್ನಿಧಾನಂ, ಪಂಪಾ, ನೀಲಕ್ಕಲ್ ಮತ್ತು ಎಲಾವಂಗಲ್ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಿದೆ.
ಸೆಕ್ಷನ್ 144(ಅಪರಾಧ ದಂಡಸಂಹಿತೆ) ಕಾಯ್ದೆ ಪ್ರಕಾರ ನಾಲ್ಕು ಪ್ರದೇಶಗಳಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ನಿನ್ನೆಯಷ್ಟೇ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ತೀರ್ಪು ನೀಡಿತ್ತು. ಈ ಬಗ್ಗೆ ಹಿಂದೂಪರ ಸಂಘಟನೆಗಳು, ಬುಡಕಟ್ಟು ಜನರು ಮಹಿಳೆಯರ ಪ್ರವೇಶಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಮಹಿಳಾ ಭಕ್ತರಿಗೆ ಶಬರಿಮಲೆ ಪ್ರವೇಶಿಸಲು ಅವಕಾಶ ಕೊಡಬಾರದು ಎಂದು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ತಾಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.