ಸೂರ್ಯಗ್ರಹಣ : ಡಿ.26ರಂದು ಶಬರಿಮಲೆ ದೇವಸ್ಥಾನಕ್ಕೆ ಬಾಗಿಲು
Team Udayavani, Nov 25, 2019, 1:41 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರ: ಎರಡು ತಿಂಗಳ ವಾರ್ಷಿಕ ಯಾತ್ರೆ ನಡೆಯುತ್ತಿರುವ ಹೊತ್ತಿನಲ್ಲೇ ಡಿ.26ರಂದು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ 4 ಗಂಟೆ ಕಾಲ ಮುಚ್ಚಿರಲಿದೆ. ಆ ದಿನ ಸೂರ್ಯಗ್ರಹಣ ಇರುವುದರಿಂದ ಬೆಳಗ್ಗೆ 7.30ರಿಂದ 11.30ರವರೆಗೆ ಗರ್ಭಗುಡಿಗೆ ಬಾಗಿಲು ಹಾಕಲಾಗುವುದು ಎಂದು ತಿರುವಾಂಕೂರು ಆಡಳಿತ ಮಂಡಳಿ ತಿಳಿಸಿದೆ.
ಡಿ.26ಕ್ಕೆ ಬೆಳಗ್ಗೆ 8.06 ಗಂಟೆಯಿಂದ 11.13 ಗಂಟೆಯವರೆಗೆ ಸೂರ್ಯಗ್ರಹಣವಿರಲಿದೆ. ಅದಾದ ಮೇಲೆ ಪುಣ್ಯಾಹವಾಚನ, ಶುದ್ಧೀಕರಣ ಮಾಡಿ ಮತ್ತೆ ದರ್ಶನಕ್ಕೆ ತೆರೆಯಲಾಗುವುದು ಎಂದೂ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಹೊಸ ಸೇರ್ಪಡೆ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.