ಉತ್ತರಾಖಂಡ ಮಾಜಿ ಸಿಎಂಗೆ ಶಾ ಸವಾಲು

Team Udayavani, Oct 31, 2021, 6:20 AM IST

ಉತ್ತರಾಖಂಡ ಮಾಜಿ ಸಿಎಂಗೆ ಶಾ ಸವಾಲು

ಡೆಹ್ರಾಡೂನ್‌: ಕಾಂಗ್ರೆಸ್‌ ಬರೀ ಆಶ್ವಾಸನೆ ಕೊಡುವ ಪಕ್ಷ. ಜನರು ಸಂಕಷ್ಟದಲ್ಲಿರುವಾಗ ಆ ಪಕ್ಷದ ನಾಯಕರು ಕಾಣಿಸುವುದೇ ಇಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಗುಡುಗಿದ್ದಾರೆ.

ಉತ್ತರಾಖಂಡದಲ್ಲಿ ನಡೆದ ಚುನಾ­ವಣ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ. “ಪ್ರವಾಹ, ಕೊರೊನಾದಂತಹ ಸಂಕಷ್ಟದ ಸಮಯ­ದಲ್ಲಿ ಕಾಂಗ್ರೆಸ್‌ ನಾಯಕರು ಕಾಣಿಸಲೇ ಇಲ್ಲ. ಆದರೆ ಚುನಾವಣೆ ಹತ್ತಿರ ಬಂದಾ­ಕ್ಷಣ ಅವರು ಕಾಣಿಸಿಕೊಂಡು, ಸುದ್ದಿ ಗೋಷ್ಠಿಗಳನ್ನು ಮಾಡಲಾರಂಭಿಸು­ತ್ತಾರೆ. ನಾನು ಕಾಂಗ್ರೆಸ್‌ ನಾಯಕ, ಮಾಜಿ ಸಿಎಂ ಹರೀಶ್‌ ಅವರಿಗೆ ಸವಾಲು ಹಾಕುತ್ತೇನೆ. ಅವರು ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಆಶ್ವಾಸನೆಯಲ್ಲಿ ಎಷ್ಟು ಪೂರೈಸಿದ್ದಾರೆ ಮತ್ತು ನಾವು ಎಷ್ಟು ಪೂರೈಸಿದ್ದೇವೆ ಎನ್ನುವುದರ ಬಗ್ಗೆ ಬಹಿರಂಗ ಚರ್ಚೆಯಾಗಲಿ’ ಎಂದು ಅಮಿತ್‌ ಶಾ ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿಯ ಪುಷ್ಕರ್‌ ಸಿಂಗ್‌ ಧಮಿ ನೇತೃತ್ವದಲ್ಲಿ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಆಶ್ವಾಸನೆಯಲ್ಲಿ ಶೇ.85ನ್ನು ಸಂಪೂರ್ಣ­ಗೊಳಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಟಿ20 ವಿಶ್ವಕಪ್‌: ಬಟ್ಲರ್‌ ಬ್ಯಾಟಿಂಗಿಗೆ ನಡುಗಿದ ಆಸೀಸ್‌

ಇದೇ ವೇಳೆ, ನ.5ರಂದು ಕೇದಾರನಾಥಕ್ಕೆ ಭೇಟಿ ನೀಡಲಿ ರುವ ಪ್ರಧಾನಿ ನರೇಂದ್ರ ಮೋದಿ ಅವರು ಆದಿಶಂಕರಾ ಚಾರ್ಯ ಅವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿ ದ್ದಾರೆ ಎಂದೂ ಶಾ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.