ಹೊಸ ಪಕ್ಷ ಹುಟ್ಟು ಹಾಕಿದ ಐಎಎಸ್ ಟಾಪರ್; ಕಾಶ್ಮೀರ ಬದಲಾಗುತ್ತಾ?
Team Udayavani, Mar 16, 2019, 2:46 PM IST
ಶ್ರೀನಗರ : ಮಾಜಿ ಐಎಎಸ್ ಅಧಿಕಾರಿ ಶಾ ಫೈಸಲ್ ಅವರು ಮಾರ್ಜ್ 16 ರಂದು ಹೊಸ ರಾಜಕೀಯ ಪಕ್ಷವೊಂದನ್ನು ಹುಟ್ಟು ಹಾಕಲಿದ್ದಾರೆ.
ಭಾನುವಾರ ರಾಜ್‌ಬಾಘನ ಗಿಂಡುನ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ ಪಕ್ಷ ಹುಟ್ಟಿಕೊಳ್ಳಲಿದೆ.
2010 ರ ಸಾಲಿನ ಐಎಎಸ್ ಟಾಪರ್ ಆಗಿದ್ದ ಫೈಸಲ್ ಅವರು ಈ ವರ್ಷ ಜನವರಿಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಕಾಶ್ಮೀರಿಗಳ ಮೇಲೆ ಹಿಂಸೆ,ಮುಸ್ಲಿಮರನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿ ರಾಜೀನಾಮೆ ನೀಡಿದ್ದರು.
ರಾಜೀನಾಮೆ ನೀಡಿದ ಬಳಿಕ ಕಾಶ್ಮೀರದ ಯುವ ಜನತೆಯೊಂದಿಗೆ ನಿರಂತರವಾಗಿ ಬೆರೆತು ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.