ಕಥುವಾ ಪ್ರಕರಣ ನಾಚಿಕೆಗೇಡು:ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್
Team Udayavani, Apr 18, 2018, 2:51 PM IST
ಹೊಸದಿಲ್ಲಿ: ಕಥುವಾದಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಬುಧವಾರ ಕಾತ್ರಾದ ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ರಾಷ್ಟ್ರಪತಿ ‘ಸ್ವಾತಂತ್ರ್ಯ ದೊರಕಿ 70 ವರ್ಷಗಳಾದರೂ ಕಥುವಾದಂತಹ ಪ್ರಕರಣಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ .ನಾವು ಎಂಥಹ ಸಮಾಜವನ್ನು ಬೆಳೆಸುತ್ತಿದ್ದೇವೆ. ಮುಂದೆ ಯಾವುದೇ ಹೆಣ್ಣಿನ ಮೇಲೆ ಇಂತಹ ಹೇಯ ಕೃತ್ಯ ನಡೆಯಬಾರದು ಎನ್ನುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು’ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಥುವಾ ಘಟನೆಯನ್ನು ಖಂಡಿಸಿ ಸರಣಿ ಟ್ವೀಟ್‌ಗಳನ್ನು ಮಾಡಿದ ಬೆನ್ನಲ್ಲೇ ರಾಷ್ಟ್ರಪತಿ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.