Akhand Bharat ; ಆರ್‌ಎಸ್‌ಎಸ್ ಹಾಡಿ ಹೊಗಳಿದ ಖ್ಯಾತ ಗಾಯಕ ಶಂಕರ್ ಮಹಾದೇವನ್

ನಮ್ಮ ಸಂಸ್ಕೃತಿಗೆ ಕೊಡುಗೆ ಎಲ್ಲರಿಗಿಂತ ದೊಡ್ಡದಾಗಿದೆ

Team Udayavani, Oct 24, 2023, 5:13 PM IST

1-erewrewr

ನಾಗ್ಪುರ : ಭಾರತದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸಲು ಮತ್ತು ಅಖಂಡ ಭಾರತದ ಸಿದ್ಧಾಂತ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಖ್ಯಾತ ಗಾಯಕ-ಸಂಯೋಜಕ ಶಂಕರ್ ಮಹಾದೇವನ್ ಅವರು ಮಂಗಳವಾರ ಶ್ಲಾಘಿಸಿದ್ದಾರೆ.

ನಾಗ್ಪುರದ ರೇಶಿಂಬಾಗ್ ನಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ವಾರ್ಷಿಕ ವಿಜಯದಶಮಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾದ ಶಂಕರ್ ಮಹಾದೇವನ್ ಮಾತನಾಡಿ, ದೇಶಕ್ಕಾಗಿ ತಾವು ಮಾಡಿರುವ ಕೆಲಸಗಳಿಗೆ ಸಂಘದಿಂದ ಆಶೀರ್ವಾದ ತೆಗೆದುಕೊಳ್ಳಬಹುದು.

“ಸಂಘದ ಬಗ್ಗೆ ನಾನು ಏನು ಹೇಳಬಲ್ಲೆ? ನಾನು ನಿಮಗೆ ನಮಸ್ಕರಿಸಬಲ್ಲೆ. ಅಖಂಡ ಭಾರತದ ಸಿದ್ಧಾಂತ, ನಮ್ಮ ಸಂಪ್ರದಾಯಗಳು, ನಮ್ಮ ಸಂಸ್ಕೃತಿಯನ್ನು ಉಳಿಸುವಲ್ಲಿ ಆರ್‌ಎಸ್‌ಎಸ್ ಕೊಡುಗೆ ಎಲ್ಲರಿಗಿಂತ ದೊಡ್ಡದಾಗಿದೆ ಎಂದರು.

ಜ್ಞಾನ ದೇವತೆ ಸರಸ್ವತಿ ವಂದನೆಯ ನಿರೂಪಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿ ‘ಓಂ ಅಸತೋಮ ಸದ್ಗಮಯ’ ಎಂಬ ಮಂತ್ರ ಪಠಿಸಿ ಇದು ವಿಶ್ವ ಶಾಂತಿಯ ಮಂತ್ರ ಎಂದರು.ಪ್ರತಿಯೊಬ್ಬ ಮನುಷ್ಯನ ಶಾಂತಿಗಾಗಿ ಪ್ರಾರ್ಥನೆ. ಇದು ನಮ್ಮ ದೇಶದ ಮಂತ್ರವಾಗಿದೆ”ಎಂದರು.

ಮುಂಬೈನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡು, ಇದು ಒಂದು ಸಾರ್ಥಕ ಅನುಭವ ಮತ್ತು ಆತ್ಮೀಯ ಆಹ್ವಾನಕ್ಕೆ ಕೃತಜ್ಞತೆ ಸಲ್ಲಿಸಿ, ನಾನು ಅದೃಷ್ಟಶಾಲಿಯಾಗಿದ್ದೇನೆ. ಆಹ್ವಾನವು ವೈಯಕ್ತಿಕವಾಗಿತ್ತು, ಬಹಳಷ್ಟು ಪ್ರೀತಿಯಿಂದ ಸ್ವಾಗತಿಸಲಾಗಿದೆ ಎಂದರು.

ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಡಾ.ಕೆ.ಬಿ.ಹೆಡಗೇವಾರ್ ಅವರ ಸ್ಮಾರಕವಾದ ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು, ಸಂಘದ ದಸರಾ ಕಾರ್ಯಕ್ರಮ ಮತ್ತು ಅದನ್ನು ಆಯೋಜಿಸಿರುವ ಸಮನ್ವಯವನ್ನು ಶ್ಲಾಘಿಸಿ, “ನಾನು ಇಂದು ಭಾರತೀಯ ಪ್ರಜೆ ಆಗಿರುವುದಕ್ಕೆ ಹೆಚ್ಚು ಹೆಮ್ಮೆಪಡುತ್ತೇನೆ” ಎಂದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.