Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
ಸಹಾಯಕ ಶಂತನು ನಾಯ್ಡುಗೂ ಪಾಲು
Team Udayavani, Oct 26, 2024, 7:15 AM IST
ಹೊಸದಿಲ್ಲಿ: ಸಾಕು ನಾಯಿಗಳಿಗೆ ವಿಲ್ ಬರೆದಿಡುವುದು ಪಾಶ್ಚಾತ್ಯ ದೇಶ ಗಳಲ್ಲಿ ಸಾಮಾನ್ಯವಾದ ವಿಷಯ. ಆದರೆ ಭಾರತ ಉದ್ಯಮಿ ರತನ್ ಟಾಟಾ ತಮ್ಮ ವಿಲ್‌ನಲ್ಲಿ ನಾಯಿಯ ಹೆಸರನ್ನು ಬರೆ ದಿದ್ದು, ಇದರೊಂದಿಗೆ ತಮ್ಮ ಮನೆಯ ಅಡುಗೆಯವರು, ಸಹಾಯ ಶಂತನು ಅವರಿಗೂ ಪಾಲು ನೀಡಿದ್ದಾರೆ.
ರತನ್ ಟಾಟಾ ಅವರು ಜರ್ಮನ್ ಶೆಫರ್ಡ್ ತಳಿಯ ನಾಯಿಯನ್ನು ಸಾಕಿದ್ದು, ಇದಕ್ಕೆ “ಟಿಟೋ’ ಎಂದು ಹೆಸರಿ ಟ್ಟಿದ್ದರು. ಆ ಶ್ವಾನ ಜೀವಂತವಾಗಿ ಇರುವ ವರೆಗೆ ಯೋಗ್ಯ ರೀತಿಯಲ್ಲಿ ಸಾಕಿ, ಪಾಲನೆ ಮಾಡಬೇಕು ಎಂದು ಬರೆ ದಿ ದ್ದಾರೆ. ಅವರಿಗೆ ಅಡುಗೆ ಮಾಡಿ ಕೊಡುತ್ತಿದ್ದ ಸುಬ್ಬಯ್ಯ, ರತನ್ ಎಂಬು ವವರಿಗೂ ಸಹ ಆಸ್ತಿಯಲ್ಲಿ ಪಾಲು ನೀಡಿದ್ದಾರೆ. ರತನ್ ಅವರೇ ಟಿಟೋನ ಯೋಗಕ್ಷೇಮ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಕಾರ್ಯನಿರ್ವಾಹಕ ಸಹಾಯಕರಾಗಿದ್ದ ಶಂತನು ನಾಯ್ಡು ಅವರಿಗೂ ಪಾಲು ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಟಾಟಾ ಅವರು 10,000 ಕೋಟಿ ರೂ. ಮೌಲ್ಯದ ಎಸ್ಟೇಟ್, 2,000 ಚ. ಅಡಿ ವಿಸ್ತೀರ್ಣದ ಬೀಚ್ ಬಂಗ್ಲೆ, 350 ಕೋಟಿ ರೂ.ಗೂ ಹೆಚ್ಚು ನಿಶ್ವಿತ ಠೇವಣಿಗಳನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.