INDIA ;ಖರ್ಗೆ ಮತ್ತು ರಾಹುಲ್ ಭೇಟಿಯಾದ ಶರದ್ ಪವಾರ್: ಮಹತ್ವದ ಚರ್ಚೆ

ವಿಪಕ್ಷ ಬಣ ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆ...

Team Udayavani, Oct 6, 2023, 5:49 PM IST

1-cssad

ಹೊಸದಿಲ್ಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಇಂಡಿಯಾ ಮೈತ್ರಿಕೂಟದ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಕೊನೆಯ ಬಾರಿಗೆ ಭೇಟಿಯಾದ ವಿರೋಧ ಪಕ್ಷದ ಮೈತ್ರಿಕೂಟ ಇಂಡಿಯಾ ದ ಮುಂದಿನ ಯೋಜನೆ ಬಗ್ಗೆ ಚರ್ಚೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂಬೈ ಸಭೆಯ ನಂತರ ವಿರೋಧ ಪಕ್ಷದ ಬಣ ಸಭೆ ನಡೆಸಿಲ್ಲ ಮತ್ತು ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಮುಂಬರುವ ವಿಧಾನಸಭೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮುಂದಾಗಿರುವ ಮೈತ್ರಿಕೂಟದ ಮುಂದಿನ ಹಾದಿಯ ಬಗ್ಗೆ ಮೂವರು ನಾಯಕರು ಚರ್ಚಿಸಿ, ಇಂಡಿಯಾ ಬ್ಲಾಕ್‌ನ ಮುಂದಿನ ಸಭೆಯ ಯೋಜನೆಗಳನ್ನು ಸಹ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್‌ನಲ್ಲಿ ಭೋಪಾಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಜಂಟಿ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಿದ ನಂತರ ಶುಕ್ರವಾರ ಪ್ರಮುಖ ನಾಯಕರ ಚರ್ಚೆಗಳು ನಡೆದಿವೆ.

‘ಸನಾತನ ಧರ್ಮ’ದ ವಿರುದ್ಧ ಉದಯನಿಧಿ ಸ್ಟಾಲಿನ್ ಸೇರಿದಂತೆ ಡಿಎಂಕೆ ನಾಯಕರ ಹೇಳಿಕೆಗಳ ಬಗ್ಗೆ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ವಿರೋಧದ ನಂತರ ಸಭೆಯನ್ನು ನಡೆಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ವಿಪಕ್ಷದ ನಾಯಕರ ಮುಂದಿನ ಸಭೆಯನ್ನು ಪಶ್ಚಿಮ ಬಂಗಾಳದಲ್ಲಿ ನಡೆಸಬೇಕೆಂದು ಕೆಲವು ವಿರೋಧ ಪಕ್ಷದ ನಾಯಕರು ಸೂಚಿಸುತ್ತಿದ್ದಾರೆ.

ಟಾಪ್ ನ್ಯೂಸ್

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.