ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಶರದ್ ಯಾದವ್
Team Udayavani, Nov 28, 2017, 2:57 PM IST
ನವದೆಹಲಿ: ಬಿಹಾರದಲ್ಲಿ ನಿತೀಶ್ ಕುಮಾರ್‌ರ ಜೆಡಿಯು ಬಣದಿಂದ ಬೇರ್ಪಟ್ಟು, ಪಕ್ಷದ ಚಿಹ್ನೆಗಾಗಿ ನಡೆಸಿದ ಹೋರಾಟದಲ್ಲಿ ಸೋಲನುಭವಿಸಿದ ನಂತರ ಇದೀಗ ಶರದ್ ಯಾದವ್ ಬಣ ಹೊಸ ಪಕ್ಷ ಸ್ಥಾಪಿಸಲು ನಿರ್ಧರಿಸಿದೆ. ಗುಜರಾತ್ ಚುನಾವಣೆಯ ನಂತರ ಸ್ಥಾಪಿಸುವುದಾಗಿ ಶರದ್ ಘೋಷಿಸಿದ್ದಾರೆ. ಈ ಮಧ್ಯೆ, ಗುಜರಾತ್‌ನ ಏಕೈಕ ಶಾಸಕ ಚೋಟು ವಾಸವ ತಮ್ಮದೇ ಹೊಸ ಪಕ್ಷ ಭಾರತೀಯ ಟ್ರೈಬಲ್ ಪಾರ್ಟಿ ಅಡಿಯಲ್ಲಿ
ಸ್ಪರ್ಧಿಸಲಿದ್ದಾರೆ. ಇದರ ಚಿಹ್ನೆ ಅಟೋ ರಿಕ್ಷಾ ಆಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.