ಶೀಘ್ರವೇ ಜೆಡಿಯು ನಾಯಕರಿಂದ ಆಯೋಗ ಭೇಟಿ
Team Udayavani, Aug 23, 2017, 9:25 AM IST
ನವದೆಹಲಿ: ಶರದ್ ಯಾದವ್ ನೇತೃತ್ವದ ಜೆಡಿಯು ಬಂಡಾಯ ನಾಯಕರೆಲ್ಲ ಸದ್ಯದಲ್ಲೇ ರಾಷ್ಟ್ರೀಯ ಮಟ್ಟದಲ್ಲಿ ಸಭೆ ಸೇರಲಿದ್ದು, ಚುನಾವಣಾ ಆಯೋಗದ ಬಳಿ ಹೋಗಿ ನಮ್ಮದೇ ನೈಜ ಪಕ್ಷ ಎಂದು ಹಕ್ಕು ಮಂಡಿಸಲಿದ್ದೇವೆ. ಹೀಗೆಂದು ಶರದ್ರ ಆಪ್ತ ಅರುಣ್ ಶ್ರೀವಾಸ್ತವ ಅವರು ಮಂಗಳವಾರ ಹೇಳಿದ್ದಾರೆ. ಹಲವು ನಾಯಕರು ಮತ್ತು ರಾಜ್ಯ ಘಟಕಗಳು ನಮ್ಮೊಂದಿಗಿವೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.