Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ


Team Udayavani, Oct 18, 2024, 3:29 AM IST

sensex-down

ಮುಂಬಯಿ: ಸತತ 3 ದಿನಗಳಿಂದ ಕುಸಿತ ಕಾಣುತ್ತಿರುವ ಭಾರತೀಯ ಷೇರು ಪೇಟೆ ಗುರುವಾರ 2 ತಿಂಗಳ ಕನಿಷ್ಠ ಕುಸಿತವನ್ನು ದಾಖಲಿಸಿದೆ. ಬ್ಯಾಂಕಿಂಗ್‌, ಆಟೋ ಮತ್ತು ರಿಯಾಲ್ಟಿ ವಲ ಯದ ಷೇರುಗಳ ಮಾರಾಟ ಪರಿಣಾಮ ಸೆನ್ಸೆಕ್ಸ್‌, 495 ಅಂಕ‌ ಕುಸಿದು, 81,006.61ರಲ್ಲಿ ಅಂತ್ಯವಾಯಿತು.

ಆಗಸ್ಟ್‌ 21ರ ಬಳಿಕ ಇದು ಅತೀ ಹೆಚ್ಚಿನ ಕುಸಿತವಾಗಿದೆ. ಅದೇ ರೀತಿ, ನಿಫ್ಟಿ 221.45 ಅಂಕ ಕುಸಿದು 24,749.85ರಲ್ಲಿ ದಿನದ ವಹಿವಾಟನ್ನು ಮುಗಿಸಿತು. ಗುರುವಾರ ಸುಮಾರು 6 ಲಕ್ಷ ಕೋಟಿ ರೂ. ಹೂಡಿಕೆದಾರರಿಗೆ ನಷ್ಟವಾಗಿದೆ. ವಿದೇಶಿ ಹೂಡಿಕೆದಾರರು ಬಂಡವಾಳ ಹಿಂಪಡೆದಿದ್ದಕ್ಕೆ ಮಾರುಕಟ್ಟೆ ಕುಸಿಯ ಲಾರಂಭಿಸಿತು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Finance

Direct Tax: ನೇರ ತೆರಿಗೆ ಸಂಗ್ರಹ 19.60 ಲಕ್ಷ ಕೋಟಿ ರೂ.ಗೆ ಏರಿಕೆ: ಕೇಂದ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.