ಮಾನಸಿಕ ಸಂತುಲನೆ ಇಲ್ಲದ ಶಶಿ ತರೂರ್ ಪಾಕಿಗೆ ಹೋಗಬೇಕು: ಸ್ವಾಮಿ
Team Udayavani, Jul 12, 2018, 7:11 PM IST
ಹೊಸದಿಲ್ಲಿ : ‘2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆದ್ದು ಬಂದರೆ ಭಾರತವು ಹಿಂದೂ ಪಾಕಿಸ್ಥಾನವಾಗಿ ಪರಿವರ್ತಿತವಾಗುತ್ತದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ‘ಶಶಿ ತರೂರ್ ತಮ್ಮ ಮಾನಸಿಕ ಸಂತುಲನೆಯನ್ನು ಕಳೆದುಕೊಂಡಿದ್ದಾರೆ; ಅವರನ್ನು ಪಾಕಿಸ್ಥಾನಕ್ಕೆ ಕಳುಹಿಸಬೇಕು; ಹಿಂದುಗಳು ಸರ್ವಾಧಿಕಾರಿಗಳಾಗಲಾರರು’ ಎಂದು ಹೇಳಿದ್ದಾರೆ.
ಮುಂದಿನ ಮಹಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅದು ದೇಶದ ಸಂವಿಧಾನವನ್ನು ಹರಿದು ಹಾಕಿ ತನ್ನದೇ ಆದ ನೀತಿ ನಿಯಮಗಳನ್ನು ಜಾರಿಗೆ ತರಲಿದೆ ಎಂದು ಶಶಿ ತರೂರ್ ಹೇಳಿದ್ದರು.
ಸ್ವಾಮಿ ಅವರು ತಮ್ಮ ಪ್ರತಿಕ್ರಿಯೆಯಲ್ಲಿ “ಮುಸ್ಲಿಂ ಸಮುದಾಯವಂತೂ ಈಗ ಕಾಂಗ್ರೆಸ್ ಜತೆಗಿಲ್ಲ; ರಾಹುಲ್ ಗಾಂಧಿ ಅವರು ಹಿಂದೂ ಪಾಕಿಸ್ಥಾನ ಹೇಳಿಕೆಗೆ ಪ್ರತಿಕ್ರಿಯೆ ನೀಡಬೇಕು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.