Ayodhya ಗರ್ಭಗುಡಿ ಮತ್ತು ಶಿಖರ ಸಂಪೂರ್ಣವಾಗಿ ಸಿದ್ಧವಾಗಿದೆ: ಶಶಿಕಾಂತ್ ದಾಸ್
ತಪ್ಪುದಾರಿಗೆಳೆಯುವ ವಿಷಯಗಳನ್ನು ಹರಡಲಾಗುತ್ತಿದೆ...
Team Udayavani, Jan 15, 2024, 6:29 PM IST
ಅಯೋಧ್ಯೆ: ಕೆಲವರು ಅಯೋಧ್ಯೆಯ ಶ್ರೀರಾಮ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಬಗ್ಗೆ ತಪ್ಪುದಾರಿಗೆಳೆಯುವ ವಿಷಯಗಳನ್ನು ಹರಡುತ್ತಿದ್ದಾರೆ ಎಂದು ಸರಯು ಮಹಾ ಆರತಿಯ ಅಧ್ಯಕ್ಷ ಶಶಿಕಾಂತ್ ದಾಸ್ ಮಹಾರಾಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಸೋಮನಾಥ ದೇವಾಲಯದ ಪ್ರಾಣ ಪ್ರತಿಷ್ಠೆ ನಡೆದ ಸಮಯದಲ್ಲಿ ದೇವಾಲಯದ ಗರ್ಭಗುಡಿ ಮತ್ತು ಶಿಖರ ಪೂರ್ಣಗೊಂಡಿರಲಿಲ್ಲ ಎನ್ನುವದನ್ನು ನಾನು ನಿಮಗೆ ಹೇಳಲು ಬಯಸುತ್ತೇನೆ.ಅಯೋಧ್ಯೆಯಲ್ಲಿ ಇಂದು ದೇವರ ಗರ್ಭಗುಡಿ ಮತ್ತು ಶಿಖರ ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಹೇಳಿದರು.
ಇದೆ ವೇಳೆ ”ಪ್ರಧಾನಿ ನರೇಂದ್ರ ಮೋದಿ ಅವರಲ್ಲದಿದ್ದರೆ ಇಂದು ಈ ದೇವಾಲಯ ನಿರ್ಮಾಣವಾಗುತ್ತಿರಲಿಲ್ಲ” ಎಂದರು.
#WATCH | Shashikant Das Maharaj, President, Saryu Maha Aarti, Ayodhya says, “Some people are spreading very misleading things about the ‘Pran Pratishtha’ ceremony… I want to tell you that at the time the ‘Pran Pratishtha’ of the Somnath temple took place, the ‘sanctum… pic.twitter.com/QkUxHqzNKA
— ANI (@ANI) January 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.