ಜಯಾ ಸೋದರನ ಪುತ್ರಿ ದೀಪಾ ರಾಜಕೀಯಕ್ಕೆ?
Team Udayavani, Jan 7, 2017, 3:45 AM IST
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ನಿಧನರಾಗಿ ಒಂದು ತಿಂಗಳು ತುಂಬಿದ ಬೆನ್ನಲ್ಲೇ, ರಾಜಕೀಯ ಅಖಾಡಕ್ಕೆ ಧುಮುಕುವ ಸುಳಿವನ್ನು ಅವರ ಏಕೈಕ ಸೋದರನ ಪುತ್ರಿ ದೀಪಾ ಜಯಕುಮಾರ್ ನೀಡಿದ್ದಾರೆ. ಜತೆಗೆ ತಮ್ಮ ರಾಜಕಾರಣ ಪ್ರವೇಶವನ್ನು ಯಾರಿಂದಲೂ ತಡೆಯಲು ಆಗದು ಎಂದು ಅಬ್ಬರಿಸಿದ್ದಾರೆ.
ಜಯಲಲಿತಾ ಅವರು ಕಾಲ ವಾಗಿರುವ ಹಿನ್ನೆಲೆಯಲ್ಲಿ ಸಕ್ರಿಯ ರಾಜಕಾರಣಕ್ಕೆ ಧುಮುಕಿ, ಪಕ್ಷದ ಕೆಲಸವನ್ನು ಮುನ್ನಡೆಸಿಕೊಂಡು ಹೋಗಬೇಕು ಎಂದು ತ್ಯಾಗರಾಜನಗರದಲ್ಲಿರುವ ನಿವಾಸಕ್ಕೆ ಬಂದು ಬೆಂಬಲಿಗರು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ದೀಪಾ ಅವರು ಈ ಹೇಳಿಕೆ ನೀಡಿದ್ದಾರೆ.
ದೀಪಾ ಅವರು ಜಯಲಲಿತಾ ಸೋದರ ದಿವಂಗತ ಜಯಕುಮಾರ್ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.