ಶೀನಾ ಬೋರಾ ಹತ್ಯೆ ಪ್ರಕರಣ: ಇಂದ್ರಾಣಿ ಜಾಮೀನಿಗೆ ಸಿಬಿಐ ವಿರೋಧ
Team Udayavani, Mar 25, 2022, 8:06 PM IST
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ ಜಾಮೀನು ಅರ್ಜಿಗೆ ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
“ಇಂದ್ರಾಣಿಯವರು ಸಂಚು ರೂಪಿಸಿ ತಮ್ಮದೇ ಪುತ್ರಿಯನ್ನು ಹತ್ಯೆಗೈಯ್ಯುವಂಥ ಹೀನಾಯ ಅಪರಾಧವೆಸಗಿದ್ದಾರೆ. ಇಂಥ ಕ್ರೌರ್ಯವು ಕ್ಷಮೆಗೆ ಅರ್ಹವಲ್ಲ’ ಎಂದೂ ಸಿಬಿಐ ಹೇಳಿದೆ.
ಇಂದ್ರಾಣಿ ತಮ್ಮ ಪುತ್ರಿಯನ್ನು ಕೊಂದಿದ್ದು ಮಾತ್ರವಲ್ಲ, ಪುತ್ರನ ಕೊಲೆಗೂ ಯತ್ನಿಸಿದ್ದಾರೆ. ಸಮಾಜದಲ್ಲಿ ಪ್ರಭಾವವಿರುವ ಮಹಿಳೆಯಾಗಿರುವ ಕಾರಣ, ಅವರು ಸಾಕ್ಷಿಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆಯಿದೆ.
ಇದನ್ನೂ ಓದಿ :ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ: ಪರ್ಕಳ ವಾಮನ್ ನಾಯಕ್ ಬಲಿ
ಅಲ್ಲದೇ, ಅವರು ವಿಶ್ವಾಸಾರ್ಹರಲ್ಲ. ಹೀಗಾಗಿ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಬಾರದು ಎಂದೂ ಸಿಬಿಐ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.