ತಾಜ್ ಮಹಲ್ ರಕ್ಷಣೆಗೆ ಅಧಿಕಾರಿಗಳ ನಿರ್ಲಕ್ಷ್ಯ : ಸುಪ್ರೀಂ ತರಾಟೆ
Team Udayavani, Jul 11, 2018, 3:52 PM IST
ಹೊಸದಿಲ್ಲಿ : ವಿಶ್ವ ಪ್ರಸಿದ್ಧ ಮೊಘಲ್ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಅನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಕೆಟ್ಟ ಸೋಮಾರಿತನದ ಅಕ್ಷಮ್ಯ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರಕಾರವನ್ನು ಮತ್ತು ಸಂಬಂಧಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.
ತಾಜ್ ಮಹಲ್ ರಕ್ಷಣೆ ವಿಷಯದಲ್ಲಿ ಮುನ್ನೋಟದ ದಾಖಲೆಪತ್ರವನ್ನು ಹೊರತರುವಲ್ಲಿ ಉತ್ತರ ಪ್ರದೇಶ ಸರಕಾರ ವಿಫಲವಾಗಿದೆ; ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವ ಸರಕಾರದ ಮಾತುಗಳು ಕೇವಲ ಬೊಗಳೆಯಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ತಾಜ್ ಮಹಲ್ ರಕ್ಷಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಪೂರ್ಣ ವಿವರಗಳನ್ನು ತನಗೆ ಸಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ತಾಕೀತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.