ಶೀಲಾ ದೀಕ್ಷಿತ್ ಪದಭಾರ ಸ್ವೀಕಾರ: ಮೊದಲ ಸಾಲಲ್ಲಿ ಟೈಟ್ಲರ್; ವಿವಾದ
Team Udayavani, Jan 16, 2019, 11:56 AM IST
ಹೊಸದಿಲ್ಲಿ : ಅನಾರೋಗ್ಯದ ಕಾರಣಕ್ಕೆ ಅಜಯ್ ಮಾಕೆನ್ ತೆರುವುಗೊಳಿಸಿದ್ದ ಸ್ಥಾನಕ್ಕೆ, ದಿಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅವರು ಇಂದು ಬುಧವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪದಭಾರ ಸ್ವೀಕರಿಸುವ ಕಾರ್ಯಕ್ರಮದಲ್ಲಿ 1984ರ ಸಿಕ್ಖ್ ವಿರೋಧಿ ಗಲಭೆಯ ಓರ್ವ ಆರೋಪಿಯಾಗಿರುವ ಜಗದೀಶ್ ಟೈಟ್ಲರ್ ಮೊದಲ ಸಾಲಿನಲ್ಲಿ ಆಸೀನರಾಗಿದ್ದುದು ವ್ಯಾಪಕ ಟೀಕೆ, ಖಂಡನೆ, ವಿವಾದಗಳಿಗೆ ಕಾರಣವಾಯಿತು.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಇರುವಂತೆಯೇ ಶೀಲಾ ದೀಕ್ಷಿತ್ ಅವರು ದಿಲ್ಲಿ ಕಾಂಗ್ರೆಸ್ ಅಧ್ಯಕ್ಷ ಪದಭಾರವನ್ನು ಮತ್ತೆ ವಹಿಸಿಕೊಂಡಿದ್ದಾರೆ.
‘ಸಿಕ್ಖ್ ವಿರೋಧಿ ಗಲಭೆ ಪ್ರಕರಣದಲ್ಲಿ ನನ್ನ ವಿರುದ್ಧ ಯಾವುದೇ ಕೇಸಿಲ್ಲ’ ಎಂದು ಟೈಟ್ಲರ್ ಕಾರ್ಯಕ್ರಮದಲ್ಲಿನ ತನ್ನ ಉಪಸ್ಥಿತಿಯು ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದರು.
‘ಕೋರ್ಟ್ ಈಗಾಗಲೇ ತೀರ್ಪು ನೀಡಿರುವಾಗ ನನಗೆ ಇನ್ನೇನು ಹೇಳಲಿಕ್ಕಿದೆ ? ನೀವೆಲ್ಲ ಅನಗತ್ಯವಾಗಿ ನನ್ನ ಹೆಸರನ್ನು ಎತ್ತುತ್ತಿದ್ದೀರಿ – ಯಾಕೆ ? ನನ್ನ ವಿರುದ್ಧ ಎಫ್ಐಆರ್ ಇದೆಯಾ ? ಇಲ್ಲ. ಹಾಗಿರುವಾಗ ನೀವ್ಯಾಕೆ ನನ್ನ ಹೆಸರನ್ನು ಎತ್ತುತ್ತೀರಿ ? ಯಾರೋ ಏನೋ ಹೇಳಿದರೆ ನೀವದನ್ನು ನಂಬುತ್ತೀರಿ’ ಎಂದು ಟೈಟ್ಲರ್ ಮಾಧ್ಯಮದವರತ್ತ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.