Uttar Pradesh; ಶರ್ಟ್ ಧರಿಸದ ಅಧಿಕಾರಿ ಸಸ್ಪೆಂಡ್
Team Udayavani, Jun 15, 2023, 7:45 AM IST
ಲಕ್ನೋ: ಉತ್ತರ ಪ್ರದೇಶ ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಗೆ ಆ ಅಧಿಕಾರಿ ಶರ್ಟ್ ಧರಿಸದೆ, ಬನಿಯನ್ನಲ್ಲಿ ಹಾಕಿಕೊಂಡು ಸಭೆಯಲ್ಲಿ ಭಾಗವಹಿಸಿದ್ದರು. ಸೂಕ್ತ ರೀತಿಯಲ್ಲಿ ಬಟ್ಟೆ ಧರಿಸದೇ ಅವರು ಕುಳಿತಿದ್ದರು ಎಂಬ ಆರೋಪವನ್ನು ಹೊರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಶಿಕ್ಷಣ ಖಾತೆಯ ನಿರ್ದೇಶಕ ವಿಜಯ ಕಿರಣ್ ಆನಂದ್ ಆ ಅಧಿಕಾರಿಯನ್ನು ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದಾರೆ. ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅಧಿಕಾರಿ ಸೂಕ್ತ ರೀತಿಯಲ್ಲಿ ಬಟ್ಟೆ ಧರಿಸದೇ ಇದ್ದದ್ದು ಗಮನಕ್ಕೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.