ಈ ಬಾರಿ ದಸರಾ ರ್ಯಾಲಿಗೆ ಅನುಮತಿ ಸಿಗುತ್ತದೋ ಗೊತ್ತಿಲ್ಲ: ಉದ್ಧವ್ ಠಾಕ್ರೆ
ಅನುಮತಿಗಾಗಿ ಕಾಯುತ್ತಿರುವ ಶಿವಸೇನೆ ಮುಖ್ಯಸ್ಥ
Team Udayavani, Aug 29, 2022, 7:16 PM IST
ಮುಂಬಯಿ : ನಗರದ ಶಿವಾಜಿ ಪಾರ್ಕ್ನಲ್ಲಿ ಪಕ್ಷದ ವಾರ್ಷಿಕ ದಸರಾ ರ್ಯಾಲಿನಡೆಯಲಿದೆ, ಆದರೆ ಅನುಮತಿ ಸಿಗುತ್ತದೋ ಇಲ್ಲವೋ ಗೊತ್ತಿಲ್ಲಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಸೋಮವಾರ ಹೇಳಿಕೊಂಡಿದ್ದು, ಶಿವಾಜಿ ಪಾರ್ಕ್ನಲ್ಲಿ ಶಿವಸೇನೆ ನಡೆಸುತ್ತಿರುವ ದಶಕಗಳಷ್ಟು ಹಳೆಯ ರಾಜಕೀಯ ಕಾರ್ಯಕ್ರಮಕ್ಕೆ ಇನ್ನೂ ಒಪ್ಪಿಗೆ ದೊರಕದ ಹಿನ್ನೆಲೆಯಲ್ಲಿ ಠಾಕ್ರೆಯವರಿಂದ ಈ ರೀತಿಯ ಹೇಳಿಕೆಗಳು ಬಂದಿವೆ.
ಈ ವರ್ಷ ಜೂನ್ನಲ್ಲಿ ಪಕ್ಷ ವಿಭಜನೆಯಾದ ನಂತರ ಶಿವಸೇನೆ ನಡೆಸುತ್ತಿರುವ ಮೊದಲ ದಸರಾ ರ್ಯಾಲಿ ಇದಾಗಿದೆ. ಸೇನಾ ಶಾಸಕರ ಗುಂಪಿನ ಬಂಡಾಯವು ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಯಿತು. ಶನಿವಾರ, ಉದ್ಧವ್ ಠಾಕ್ರೆ ಅವರ ಪುತ್ರ ಮತ್ತು ಮಾಜಿ ರಾಜ್ಯ ಸಚಿವ ಆದಿತ್ಯ ಠಾಕ್ರೆ ಅವರು ತಮ್ಮ ವಾರ್ಷಿಕ ದಸರಾ ರ್ಯಾಲಿಯನ್ನು ನಡೆಸಲು ಶಿವಸೇನೆಯಿಂದ ಅರ್ಜಿಯನ್ನು ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದರು.
ಈ ವರ್ಷ ಅಕ್ಟೋಬರ್ 5 ರಂದು ದಸರಾ ಆಚರಿಸಲಾಗುತ್ತಿದ್ದು, ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಶಿವಸೈನಿಕರು ರಾಜ್ಯದ ವಿವಿಧ ಭಾಗಗಳಿಂದ ಶಿವಾಜಿ ಪಾರ್ಕ್ಗೆ ಬರಲು ಸಿದ್ಧತೆ ಆರಂಭಿಸಿದ್ದಾರೆ. “ಶಿವಸೇನೆಯ ವಾರ್ಷಿಕ ಸಭೆಯು ಶಿವತೀರ್ಥದಲ್ಲಿ ನಡೆಯುತ್ತದೆ (ಶಿವಾಜಿ ಪಾರ್ಕ್ಗೆ ಸೇನೆಯು ಬಳಸುವ ಹೆಸರು)” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.