Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!
ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ...
Team Udayavani, Sep 23, 2024, 5:02 PM IST
ರಾಂಚಿ :ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಯಾಣಿಸುತ್ತಿದ್ದ ಕಾರು ಮಳೆಯ ನಡುವೆ ರಸ್ತೆಯಲ್ಲಿದ್ದ ಹೊಂಡದಲ್ಲಿ ಸಿಲುಕಿಕೊಂಡ ವಿಡಿಯೋ ವೈರಲ್ ಆಗಿದೆ.
ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ(ಸೆ23) ಜಾರ್ಖಂಡ್‌ನ ಬಹರಗೋರಾದಲ್ಲಿ ರ್‍ಯಾಲಿಯಲ್ಲಿ ಭಾಗಿಯಾಗಲು ಪ್ರಯಾಣಿಸುತ್ತಿದ್ದಾಗ ಗುಂಡಿಗಳ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಯಿತು.ಭಾರೀ ಮಳೆ ಸುರಿಯುತ್ತಿದ್ದು ರಸ್ತೆ ನದಿಯಂತಾಗಿದ್ದುದೇ ಈ ರೀತಿಯಾಗಲು ಕಾರಣ ಎನ್ನಲಾಗಿದೆ.
#WATCH | Jharkhand | Union Minister Shivraj Singh Chouhan’s car today got stuck in a muddy pothole amid rains today in Baharagora where he was for a public rally pic.twitter.com/ZYrZanee9K
— ANI (@ANI) September 23, 2024
ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ದೃಶ್ಯಗಳಲ್ಲಿ ಕಾರು ನಡುರಸ್ತೆಯಲ್ಲಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು. ಪರಿಸ್ಥಿತಿಯನ್ನು ಸರಿಪಡಿಸಲು ಭದ್ರತಾ ಸಿಬಂದಿ ಪ್ರಯತ್ನಿಸುತ್ತಿದ್ದರು. ಅನಿಶ್ಚಿತವಾಗಿ ಕಾರು ಓರೆಯಾಗಿರುವುದು ಕಂಡು ಬಂದಿದೆ. ಕಾರಿನಿಂದಿಳಿದ ಸಚಿವರು ಮತ್ತೊಂದು ವಾಹನದಲ್ಲಿ ಪ್ರಯಾಣ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.