ಉತ್ತರ ಪ್ರದೇಶ: ಚುನಾವಣಾ ಸಿದ್ದತೆ ಸಭೆ ನಡೆಸಿದ ಸಚಿವೆ ಶೋಭಾ ಕರಂದ್ಲಾಜೆ

ಉತ್ತರದ ಚುನಾವಣಾ ಕಣದಲ್ಲಿ ದಕ್ಷಿಣದ ಮಹಿಳೆ

Team Udayavani, Jan 8, 2022, 5:24 PM IST

1-sho

ಬೆಂಗಳೂರು: ಕೇಂದ್ರ‌ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ಚುನಾವಣಾ ಸಹ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಹಿನ್ನೆಲೆಯಲ್ಲಿ ಲಖಿಂಪುರದಲ್ಲಿ ಸಿದ್ಧತಾ ಸಭೆ ನಡೆಸಿದರು.

ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಿಗೆ ಆಯೋಗ ದಿನಾಂಕ ನಿಗದಿ ಮಾಡುವುದಕ್ಕೂ ಕೆಲ ಗಂಟೆಗಳಿಗೆ ಮುನ್ನ ಈ ಸಭೆ ನಡೆಯಿತು. ಚುನಾವಣೆಗೆ ಜಿಲ್ಲಾವಾರು ತಂತ್ರಗಾರಿಕೆ ನಡೆಸುವುದು ಸೇರಿದಂತೆ ಮಹತ್ವ ದ ವಿಚಾರಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಈ ಸಭೆ ನಡೆಸಲಾಯಿತು.

ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ಕೆಲವೇ ದಿನದಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಉತ್ತರ ಪ್ರದೇಶ ಚುನಾವಣಾ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು. ಕಳೆದ ಕೆಲ ತಿಂಗಳಿಂದ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ದಲ್ಲಿ ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10  ರಿಂದ ಮಾರ್ಚ್ 7  ರ ವರೆಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಶೋಭಾ ಕರಂದ್ಲಾಜೆ ಉತ್ತರದ ರಾಜಕೀಯದಲ್ಲಿ ಬ್ಯುಸಿಯಾಗಲಿದ್ದಾರೆ. ಉತ್ತರ ಪ್ರದೇಶದಂತ ದೊಡ್ಡ ರಾಜ್ಯದ ಚುನಾವಣಾ ಸಹ ಉಸ್ತುವಾರಿಯಾಗಿ ತಂತ್ರಗಾರಿಕೆ ನಡೆಸುವ ಕರ್ನಾಟಕದ ಮೊದಲ‌ ಮಹಿಳಾ ರಾಜಕಾರಣಿ ಶೋಭಾ ಕರಂದ್ಲಾಜೆ ಆಗಿದ್ದಾರೆ.

ಟಾಪ್ ನ್ಯೂಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.