ದಿಗ್ವಿಜಯ್ ಸಿಂಗ್ ಪುತ್ರಿ ಶೂಟರ್ ಶ್ರೇಯಾಸಿ ಸಿಂಗ್ ಬಿಜೆಪಿಗೆ ಸೇರ್ಪಡೆ
Team Udayavani, Oct 5, 2020, 11:31 AM IST
ಹೊಸದಿಲ್ಲಿ: 2018ರ ಕಾಮನ್ವೆಲ್ತ್ ಕ್ರೀಡಾ ಕೂಟದಲ್ಲಿ ಶೂಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಶೂಟರ್ ಶ್ರೇಯಾಸಿ ಸಿಂಗ್ ಬಿಜೆಪಿ ಸೇರಿಕೊಂಡಿದ್ದಾರೆ.
ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಪುತ್ರಿಯಾಗಿರುವ ಶ್ರೇಯಾಸಿ ಸಿಂಗ್ 2018ರ ಕಾಮ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದಿದ್ದರು. 2014ರ ಗ್ಲಾಸ್ಗೋ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.
ಬಿಹಾರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಶ್ರೇಯಾಸಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ಭೂಪೇಂದ್ರ ಯಾದವ್ ಅವರ ಸಮ್ಮುಖದಲ್ಲಿ ರವಿವಾರ ಸೇರ್ಪಡೆಯಾದರು.
ಇದನ್ನೂ ಓದಿ:ದೆಹಲಿ, ಮುಂಬೈಯಲ್ಲೂ ಸಿಬಿಐ ದಾಳಿ: ಡಿಕೆಶಿ ವಿರುದ್ಧ ಸಿಬಿಐನಿಂದ ಎಫ್ ಐಆರ್ ದಾಖಲು
ವಿಧಾನಸಭೆ ಚುನಾವಣೆಯಲ್ಲಿ ಅಮರ್ಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವರದಿಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.