ಬಿಹಾರದ ಸರ್ಕಾರಿ ಉದ್ಯೋಗಿಗಳಿನ್ನು ಗುಂಡು ಹಾಕುವಂತಿಲ್ಲ
Team Udayavani, Feb 17, 2017, 3:45 AM IST
ಪಟ್ನಾ: ಇನ್ನು ಮುಂದೆ ಸರ್ಕಾರಿ ಉದ್ಯೋಗಿಗಳು ಎಲ್ಲಿಯೂ ಮದ್ಯಪಾನ ಮಾಡಬಾರದು. ಬಿಹಾರದಲ್ಲಿ ಈ ನಿಯಮ ಜಾರಿಗೆ ತರಲಾಗುತ್ತಿದೆ. ಅದಕ್ಕಾಗಿ ಬಿಹಾರ ಸರ್ಕಾರಿ ಉದ್ಯೋಗಿಗಳ ಸೇವಾ ನಡತೆ ಕಾಯ್ದೆ 1976ಕ್ಕೆ ತಿದ್ದುಪಡಿ ತರುವ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸಂಪುಟ ಸಭೆ ಸಮ್ಮತಿ ಸೂಚಿಸಿದೆ.
2016ರ ಏಪ್ರಿಲ್ನಿಂದ ಬಿಹಾರದಲ್ಲಿ ಕಟ್ಟು ನಿಟ್ಟಿನ ಪಾನ ನಿಷೇಧ ಜಾರಿಯಲ್ಲಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಬಿಹಾರ ಸಂಪುಟ ಕಾರ್ಯದರ್ಶಿ ಬ್ರಿಜೇಶ್ ಮಲ್ಹೋತ್ರಾ ತಿಳಿಸಿದ್ದಾರೆ. ಸದ್ಯ ಕೆಲಸದ ಸ್ಥಳದಲ್ಲಿ ಮಾತ್ರ ಮದ್ಯಪಾನ, ಮಾದಕ ವಸ್ತುಗಳ ಸೇವನೆಗೆ ನಿಷೇಧ ಇದೆ. ಹೊಸ ನಿಯಮ ಪ್ರಕಾರ ಸರ್ಕಾರಿ ಅಧಿಕಾರಿಗಳು ಎಲ್ಲಿಯೂ ಮಧ್ಯಪಾನ ಮಾಡುವಂತೆಯೇ ಇಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.