Instagram Followers: ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ನಟಿ ಶ್ರದ್ಧಾ!
Team Udayavani, Aug 22, 2024, 9:19 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಗಿಂತ ಬಾಲಿವುಡ್ ನಟಿ ಶ್ರದ್ಧಾ ಕಪೂರ್ಗೆ ಇನ್ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ.
9.15 ಕೋಟಿ ಫಾಲೋವರ್ಸ್ ಹೊಂದುವ ಮೂಲಕ ಮೋದಿ ಅವರನ್ನು ಹಿಂದಿಕ್ಕಿ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತದ 3ನೇ ಸೆಲೆಬ್ರಿಟಿ ಎಂಬ ಖ್ಯಾತಿಗೆ ಶ್ರದ್ಧಾ ಪಾತ್ರರಾಗಿದ್ದಾರೆ. ಮೋದಿಗೆ 9.13 ಕೋಟಿ ಫಾಲೋವರ್ಸ್ ಇದ್ದಾರೆ. 27.10 ಕೋಟಿ ಫಾಲೋವರ್ಸ್ ಹೊಂದಿರುವ ವಿರಾಟ್ ಕೊಹ್ಲಿ ಅತೀ ಹೆಚ್ಚು ಹಿಂಬಾಲಕರಿರುವ ಭಾರತದ ನಂ.1 ಸೆಲೆಬ್ರಿಟಿ. ಬಳಿಕ ನಟಿ ಪ್ರಿಯಾಂಕಾ ಛೋಪ್ರಾ ಇದ್ದಾರೆ.
ಇದನ್ನೂ ಓದಿ: Mangaluru: ಸಾಲ ತೀರಿಸಲು ನಕಲಿ ನೋಟು ಮುದ್ರಣ, ಪ್ರೆಸ್ ಮಾಲೀಕ ಸೇರಿ ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.