ಸಿಯಾಚಿನ್‌, ನಕ್ಸಲ್‌ ನಿಗ್ರಹ ಪಡೆಗಳ ಯೋಧರ ಭತ್ಯೆ ಹೆಚ್ಚಳ 


Team Udayavani, Jul 8, 2017, 9:03 AM IST

08-PTI-7.jpg

ಹೊಸದಿಲ್ಲಿ: ಸಿಯಾಚಿನ್‌ ಪ್ರದೇಶದಲ್ಲಿನ ಸೇನಾ ಸಿಬಂದಿಗೆ ನೀಡಲಾಗುವ “ಅಪಾಯ ಮತ್ತು ಸಂಕಷ್ಟ’ ಮಾಸಿಕ ಭತ್ಯೆಯನ್ನು ಕೇಂದ್ರ ಸರಕಾರ ದುಪ್ಪಟ್ಟಿಗಿಂತ ಅಧಿಕಗೊಳಿಸಿದೆ. ಜತೆಗೆ ಉಗ್ರ ನಿಗ್ರಹ ಮತ್ತು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ನಿಯೋಜಿತರಾಗಿರುವ ಸೇನಾ ಸಿಬಂದಿಯ ಭತ್ತೆಯನ್ನೂ ಹೆಚ್ಚಿಸಲಾಗಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಲ್ಲಿ ಕೇಂದ್ರ ಮಾಡಿದ್ದ ಕೆಲ ಮಾರ್ಪಾಡುಗಳ ಅನ್ವಯ ಕೇಂದ್ರ ಸರಕಾರವು ಈ ಭತ್ತೆ ನಿರ್ಧರಿಸಿದೆ. ಅದರಂತೆ ಸಿಯಾಚಿನ್‌ನ ಎತ್ತರದ ಪ್ರದೇಶದಲ್ಲಿ ನಿಯೋಜಿತರಾಗಿರುವ ಸೈನಿಕರ ಭತ್ತೆಯನ್ನು ಹಿಂದಿದ್ದ 14 ಸಾವಿರ ರೂ.ಗಳಿಂದ 30 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಅಧಿಕಾರಿಗಳ ಭತ್ತೆಯನ್ನು 21,000ದಿಂದ 42,000ಕ್ಕೆ ಏರಿಸಲಾಗಿದೆ. 

ಟಾಪ್ ನ್ಯೂಸ್

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.