ಬಿಜೆಪಿ-ಎಐಎಡಿಎಂಕೆ ಮೈತ್ರಿ?
Team Udayavani, Apr 23, 2018, 6:00 AM IST
ಚೆನ್ನೈ: ತಮಿಳುನಾಡಿನ ಎಐಎಡಿಎಂಕೆ ಈಗಾಗಲೇ ಹಲವು ವಿಷಯಗಳಲ್ಲಿ ಬಿಜೆಪಿ ಪರ ನಿಲುವು ವಹಿಸಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿ ಮತ್ತು ಎಐಎಡಿಎಂಕೆ ಸಂಬಂಧ ಎಂದಿಗೂ ಹಳಸುವುದಿಲ್ಲ ಎಂದು ಹೇಳಿಕೊಂಡಿದೆ. ಎಐಎಡಿಎಂಕೆ ಮುಖವಾಣಿ ನಮದು ಪುರಚಿ ತಲೈವಿ ಅಮ್ಮಾ ಎಂಬ ಪತ್ರಿಕೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದ್ದು, ಕಾವೇರಿ ವಿಷಯವಾಗಲೀ ಅಥವಾ ಇತರ ಯಾವುದೇ ವಿಷಯವಾದರೂ ಉಭಯ ಪಕ್ಷಗಳ ಸಂಬಂಧವನ್ನು ಕಳೆಗುಂದಿ ಸಲಾಗದು ಎಂದಿದೆ.
ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಈ ಸಂಬಂಧ ಎರಡೂ ಪಕ್ಷಗಳ ಹೈಕಮಾಂಡ್ ನಿರ್ಧರಿಸಬೇಕು. ಇದು ಸದ್ಯದ ಅಗತ್ಯ. ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜವಾಬ್ದಾರಿ ಯುತವಾಗಿ ಕೆಲಸ ಮಾಡುತ್ತಿವೆ ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯತತ್ಪರವಾ ಗಿವೆ ಎಂದು ಇದರಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.