Sanatan ಧರ್ಮ ರಕ್ಷಣೆಗೆ ಸಿಖ್ ಸಮುದಾಯ ಸಾಕಷ್ಟು ಕೆಲಸ ಮಾಡಿದೆ: ರಾಜನಾಥ್ ಸಿಂಗ್
ರಾಮ ಜನ್ಮಭೂಮಿ ಆಂದೋಲನವನ್ನು ಪ್ರಾರಂಭಿಸಿದ್ದರು...
Team Udayavani, Oct 29, 2023, 4:14 PM IST
ಲಕ್ನೋ: ಸನಾತನ ಧರ್ಮವನ್ನು ರಕ್ಷಿಸಲು ಸಿಖ್ ಸಮುದಾಯ ಸಾಕಷ್ಟು ಕೆಲಸ ಮಾಡಿದೆ, ರಾಮ ಜನ್ಮಭೂಮಿ ಆಂದೋಲನವನ್ನು ಆರಂಭಿಸಿದವರು ಸಿಖ್ಖರು ಮತ್ತು ಅವರ ಕೊಡುಗೆಯನ್ನು ಯಾವುದೇ ಭಾರತೀಯರು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಲಕ್ನೋದ ಆಲಂಬಾಗ್ ಗುರುದ್ವಾರದಲ್ಲಿ ನಡೆದ ಗುರು ಗ್ರಂಥ ಸಾಹಿಬ್‌ನ ಪ್ರಕಾಶ್ ಉತ್ಸವದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ‘ನಾನು ಸರಕಾರಿ ದಾಖಲೆಯ ಪ್ರಕಾರ ಒಂದು ಪ್ರಮುಖ ಸಂಗತಿಯನ್ನು ಹಂಚಿಕೊಳ್ಳಲು ಬಯಸುತ್ತೇನೆ. ಎಫ್ಐಆರ್ ಪ್ರಕಾರ, 1858 ಡಿಸೆಂಬರ್ 1 ರಂದು, ಗುರು ಗೋವಿಂದ್ ಸಿಂಗ್ ಅವರ ಸಿಖ್ಖರ ಗುಂಪು ಗೋಡೆಗಳ ಮೇಲೆ ಎಲ್ಲೆಡೆ ‘ರಾಮ್ ರಾಮ್’ ಎಂದು ಬರೆಯುವ ಮೂಲಕ ರಾಮ ಜನ್ಮಭೂಮಿ ಆಂದೋಲನವನ್ನು ಪ್ರಾರಂಭಿಸಿದರು” ಎಂದು ಹೇಳಿದರು.
ಈಗ ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಕರ್ತವ್ಯಗಳ ಬಗ್ಗೆ ಅಲ್ಲ.ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಶೇಕಡಾವಾರು ಪ್ರಮಾಣ ಇದ್ದರೆ, ಅದು ಸಿಖ್ ಸಮುದಾಯವಾಗಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.