ಸಿಕ್ಖ್ ನರಮೇಧ: ಯಶ್ಪಾಲ್‌ಗೆ ಗಲ್ಲು
Team Udayavani, Nov 21, 2018, 10:42 AM IST
ಹೊಸದಿಲ್ಲಿ: 1984ರ ಸಿಖ್ ನರಮೇಧ ಪ್ರಕರಣದ ಆರೋಪಿಗಳಾದ ಯಶ್ಪಾಲ್ ಸಿಂಗ್, ನರೇಶ್ ಶೆರಾವತ್ ಅವರನ್ನು ದೋಷಿಗಳೆಂದು ಇತ್ತೀಚೆಗಷ್ಟೇ ಘೋಷಿಸಿದ್ದ ದಿಲ್ಲಿಯ ಸ್ಥಳೀಯ ನ್ಯಾಯಾಲಯ, ಮಂಗಳವಾರ ಯಶ್ಪಾಲ್‌ಗೆ ಮರಣ ದಂಡನೆ ಮತ್ತು ನರೇಶ್‌ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಜತೆಗೆ, ಇಬ್ಬರಿಗೂ ತಲಾ 35 ಲಕ್ಷ ರೂ. ದಂಡ ವಿಧಿಸಲಾಗಿದೆ.
ಭದ್ರತೆ ಸಮಸ್ಯೆ ಹಿನ್ನೆಲೆಯಲ್ಲಿ, ಆರೋಪಿಗಳು ಬಂಧನದಲ್ಲಿರುವ ತಿಹಾರ್ ಜೈಲಿನಲ್ಲೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಜಯ್ ಪಾಂಡೆ ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದರು. ರಾಜಕೀಯವಾಗಿ ಮಹತ್ವ ಪಡೆದಿರುವ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾಗುತ್ತಿರುವ ಮೊದಲ ಆಪಾದಿತರು ಇವರು.
1984ರ ನ.1ರಂದು ಸಿಖ್ ವಿರೋಧಿ ದಂಗೆ ಭುಗಿಲೆದ್ದ ಸಂದರ್ಭದಲ್ಲಿ ದಕ್ಷಿಣ ದೆಹಲಿಯಲ್ಲಿ ಹರ್ದೇವ್ ಸಿಂಗ್ ಹಾಗೂ ಅವಾ¤ರ್ ಸಿಂಗ್ ಎಂಬ ಇಬ್ಬರು ಸಿಕ್ಖರು ಹತ್ಯೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಈ ಇಬ್ಬರನ್ನು ಬಂಧಿಸಲಾಗಿತ್ತು. ಸಾಕ್ಷಾಧಾರಗಳ ಕೊರತೆಯಿಂದಾಗಿ ಸಿಕ್ಖ್ ನರಮೇಧದ ಪ್ರಕರಣಗಳನ್ನು ದಿಲ್ಲಿ ಪೊಲೀಸರು ಕೈಬಿಟ್ಟಿದ್ದರು. ಆದರೆ, 2015ರಲ್ಲಿ ಕೇಂದ್ರ ಗೃಹ ಸಚಿವಾಲಯ, ವಿಶೇಷ ತನಿಖಾ ದಳದ (ಎಸ್‌ಐಟಿ) ಮೂಲಕ ಈ ಪ್ರಕರಣದ ಪುನರ್ ತನಿಖೆ ನಡೆಸುವಂತೆ ಆದೇಶಿಸಿತ್ತು. ತೀರ್ಪನ್ನು ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.