ಟ್ರಂಪ್ ಭದ್ರತೆಗೆ ಸಿಕ್ಖ್ ವ್ಯಕ್ತಿ
Team Udayavani, Sep 13, 2018, 10:54 AM IST
ನ್ಯೂಯಾರ್ಕ್: ಪಂಜಾಬ್ ಮೂಲದ ಅನ್ಶ್ ದೀಪ್ ಸಿಂಗ್ ಭಾಟಿಯಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಭದ್ರತಾ ಸಿಬಂದಿಯ ತಂಡಕ್ಕೆ ನೇಮಕವಾಗಿದ್ದಾರೆ. ಇದೇ ಮೊದಲ ಬಾರಿಗೆ ಸಿಕ್ಖ್ ಸಮುದಾಯದ ವ್ಯಕ್ತಿ ಇಂಥ ಹುದ್ದೆಗೆ ಏರಿದ್ದಾರೆ.
ಈ ಬಗ್ಗೆ ಅವರು ಬಾಲ್ಯದಲ್ಲಿಯೇ ಕನಸು ಕಂಡಿದ್ದರು. ಆದರೆ ಹುದ್ದೆಗೆ ಅರ್ಜಿ ಹಾಕುವ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಕಾನೂನು ಸಮರದ ಬಳಿಕ ಅವರಿಗೆ ಜಯಸಿಕ್ಕಿತ್ತು. 2 ಸಾವಿರನೇ ಇಸ್ವಿಯಲ್ಲಿ ಅವರ ತಂದೆ ಮತ್ತು ತಾಯಿ ಅಮೆರಿಕಕ್ಕೆ ವಲಸೆ ಹೋಗಿದ್ದರು. 1984ರ ಸಿಕ್ಖ್ ವಿರೋಧಿ ದಂಗೆಯಲ್ಲಿ ಭಾಟಿಯಾರ ಕುಟುಂಬ ಸದಸ್ಯರು ಅಸುನೀಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.