Sikkim floods: ಮೃತರ ಸಂಖ್ಯೆ 56 ಕ್ಕೆ ಏರಿಕೆ, 100ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ
Team Udayavani, Oct 7, 2023, 10:25 AM IST
ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು ಶನಿವಾರ ಮೃತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ, ಅಲ್ಲದೆ ನೂರಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಇದುವರೆಗೆ ಸಿಕ್ಕಿಂನಲ್ಲಿ 26 ಮೃತದೇಹಗಳು ಪತ್ತೆಯಾಗಿದ್ದು, ಪಶ್ಚಿಮ ಬಂಗಾಳದ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ 30 ಮೃತದೇಹಗಳು ಪತ್ತೆಯಾಗಿವೆ ಇದರೊಂದಿಗೆ ಒಟ್ಟು 56 ಮೃತದೇಹಗಳು ಪತ್ತೆಯಾದಂತಾಗಿದೆ ಎಂದು ಹೇಳಿದ ಅವರು ಸಿಕ್ಕಿಂ ನಲ್ಲಿ ಸೇನಾ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಅವರ ಶೋಧಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
23 ಮಂದಿ ಸೇನಾ ಸಿಬಂದಿಗಳಲ್ಲಿ 16 ಮೃತದೇಹಗಳನ್ನು ವಿಪತ್ತು ನಿರ್ವಹಣಾ ಅಧಿಕಾರಿಗಳು ಗುರುತಿಸಿದ್ದು. ಮಂಗನ್ ಜಿಲ್ಲೆಯಿಂದ ನಾಲ್ಕು, ಗ್ಯಾಂಗ್ಟಾಕ್‌ನಿಂದ ಆರು ಮತ್ತು ಪಾಕ್ಯೊಂಗ್ ಜಿಲ್ಲೆಯಿಂದ ಏಳು ಭಾರತೀಯ ಸೇನಾ ಸಿಬ್ಬಂದಿ ಸೇರಿದಂತೆ 16 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಉಳಿದವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.
This man saving a child during Sikkim floods goes viral. He is a real hero.
One like for him. 👍#Teestaflood #Teesta #TeestaRiver #TeestaSetalvad #SikkimCloudburst #sikkimfloods #sikkimflashflood #sikkimnews #SikkimFlooding #Zomato #LeoTrailer #WorldCup #SanjaySinghArrested pic.twitter.com/kESXS6ynTT
— 🇮🇳🇮🇳Nidhi🇮🇳🇮🇳🚩 (@Its__me__Nidhi) October 5, 2023
ಅದೇ ರೀತಿ ಪಶ್ಚಿಮ ಬಂಗಾಳ ಸರ್ಕಾರದ ಪ್ರಕಾರ, ಅವರು ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಸಿಲಿಗುರಿ, ಜಲ್ಪೈಗುರಿ ಮತ್ತು ಕೂಚ್ ಬೆಹಾರ್ ಮೂರು ಜಿಲ್ಲೆಗಳಿಂದ 30 ಶವಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರ ನಡುವೆ ಪ್ರವಾಹದಲ್ಲಿ ಯುದ್ಧಸಾಮಗ್ರಿ ಸೇರಿದಂತೆ ಮಿಲಿಟರಿ ಉಪಕರಣಗಳು ಕೊಚ್ಚಿಹೋಗಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: Crime: ಸಂಗೀತ ಹೇಳಿ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ;ಆರೋಪಿ ಬಂಧನ
This video shows the devastation caused by flooding in Sikkim, India where at least 14 people have been killed and dozens remain missing after torrential rain caused a dam to burst ⤵️ pic.twitter.com/6u10EQxo1g
— Al Jazeera English (@AJEnglish) October 6, 2023
#UPDATE
Rescue operation is going on
Here’s to the #Teesta Rescue Teams who are working tirelessly to save lives.#Sikkim #Darjeeling #Floods #DamBurst #NYC#Floods #flooding #ClimateEmergency #ClimateScam #SikkimFlashFloods pic.twitter.com/4qvAfvFnyE— ANSHULGAUTAM (@ANSHUL__GAUTAM) October 6, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
ಆಸೀಸ್ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿಲ್ಲ: ಐಟಿ ಕಾರ್ಯದರ್ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.