Sikkim;ಮಾಜಿ ಶಾಸಕರಿಗೆ ತಿಂಗಳ ಪಿಂಚಣಿ ಈಗ 50 ಸಾವಿರಕ್ಕೆ ಹೆಚ್ಚಳ!
Team Udayavani, Aug 26, 2024, 1:41 AM IST
ಗ್ಯಾಂಗ್ಟಕ್: ಸಿಕ್ಕಿಂನ ಮಾಜಿ ಶಾಸಕರಿಗೆ ಸಿಗುವ ಪಿಂಚಣಿ ದ್ವಿಗುಣವಾಗಲಿದೆ. ಈ ಬಗ್ಗೆ ಅಲ್ಲಿನ ಸಿಎಂ ಪ್ರೇಮ್ ಸಿಂಗ್ ಥಾಮಂಗ್ ಘೋಷಣೆ ಮಾಡಿದ್ದಾರೆ. 1 ಬಾರಿ ಆಯ್ಕೆಯಾಗಿ ಮಾಜಿ ಆಗುವ ಶಾಸಕನಿಗೆ ಪ್ರತೀ ತಿಂಗಳು 50 ಸಾವಿರ ರೂ., 2 ಮತ್ತು ಅದಕ್ಕಿಂತ ಹೆಚ್ಚು ಬಾರಿ ಗೆದ್ದು ಮಾಜಿ ಆಗುವ ಶಾಸಕನಿಗೆ ಪ್ರತೀ ತಿಂಗಳು 55 ಸಾವಿರ ಪಿಂಚಣಿ ಸಿಗಲಿದೆ. ಮಾಜಿ ಶಾಸಕರ ಒಕ್ಕೂಟ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮಾಂಗ್ ಮಾತನಾಡಿದ್ದಾರೆ. ಸದ್ಯ ಸಿಕ್ಕಿಂನಲ್ಲಿ ಸದ್ಯ 1 ಬಾರಿಗೆ ಆಯ್ಕೆಯಾದವರಿಗೆ 22 ಸಾವಿರ ರೂ., ಎರಡಕ್ಕಿಂತ ಹೆಚ್ಚು ಅವಧಿಗೆ ಆಯ್ಕೆಯಾದವರಿಗೆ ರೂ.25 ಸಾವಿರ ಕನಿಷ್ಠ ಮಾಸಿಕ ಪಿಂಚಣಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.