ತಿಮ್ಮಪ್ಪನ ಬೆಳ್ಳಿ ಕಿರೀಟ ನಾಪತ್ತೆ!

2016ರ ಆಡಿಟ್‌ನಲ್ಲೇ ತಿಳಿದುಬಂದಿದ್ದ ಸಂಗತಿ

Team Udayavani, Aug 29, 2019, 5:28 AM IST

h-18

ತಿರುಪತಿ: ಇಲ್ಲಿನ ಜಗದ್ವಿಖ್ಯಾತ ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದೇವರ ಅಲಂಕಾರಕ್ಕಾಗಿ ಉಪಯೋಗಿಸುತ್ತಿದ್ದ ಬೆಳ್ಳಿಯ ಕಿರೀಟ, ಎರಡು ಚಿನ್ನದ ನೆಕ್ಲೆಸ್‌ ಹಾಗೂ ಎರಡು ಬಂಗಾರದ ಉಂಗುರಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

2017ರ ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ದೇವಸ್ಥಾನದ ಆಭರಣಗಳ ಬಗ್ಗೆ ಆಡಿಟ್‌ ನಡೆಸಲಾಗಿತ್ತು. ಆಗಲೇ ಆಭರಣ ನಾಪತ್ತೆಯಾಗಿರುವುದು ತಿಳಿದುಬಂದಿತ್ತು. ಆದರೆ, ಆ ವಿಚಾರ ಮಾತ್ರ ಬಹಿರಂಗ ಆಗಿರಲಿಲ್ಲ. ಬುಧವಾರದಂದು, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್‌ನ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಜಿ. ಭಾನುಪ್ರಕಾಶ್‌ ರೆಡ್ಡಿ ಅವರು, 2017ರ ಆಡಿಟಿಂಗ್‌ನ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ, ಆಭರಣಗಳ ವಿಚಾರವನ್ನು ಬಹಿರಂಗಗೊಳಿಸಿದ್ದಾರೆ. ಇದಕ್ಕೆ ಟಿಟಿಡಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್‌ ಕುಮಾರ್‌ ಸಿಂಘಲ್‌, ಪ್ರಕರಣದ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದಾರೆ. ನಾಪತ್ತೆಯಾದ ಕಿರೀಟ 5.4 ಕೆ.ಜಿ. ತೂಕವಿದ್ದು, 2002ರಲ್ಲಿ ಭಕ್ತರೊಬ್ಬರು ಅದನ್ನು ದೇಣಿಗೆ ನೀಡಿದ್ದರು. ಅದರ ಇಂದಿನ ಮಾರುಕಟ್ಟೆ ಬೆಲೆ 6.50 ಲಕ್ಷ ರೂ. ಆಗಿದೆಯಾದರೂ ದೇವರ ಕಿರೀಟವಾದ್ದರಿಂದ ಅದರ ಮೌಲ್ಯ ಅಗಾಧವಾಗಿದೆ ಎನ್ನಲಾಗಿದೆ.

ಸೇವೆಯಿಂದ ವಜಾ?: ಈ ನಡುವೆ, ಟಿಟಿಡಿ ದೇಗುಲಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದೂಯೇತರ ಸಿಬಂದಿಯನ್ನು ಸೇವೆಯಿಂದ ವಜಾಗೊಳಿಸ ಲಾಗುತ್ತದೆ ಎಂದು ಆಂಧ್ರಪ್ರದೇಶ ಸರಕಾರದ ಮುಖ್ಯ ಕಾರ್ಯದರ್ಶಿ ಎಲ್‌.ವಿ. ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

water

ರಾಜ್ಯದ ಅಂತರ್ಜಲ ವಿಷಮಯ: ಪ್ರತಿಕೂಲ ಪರಿಣಾಮ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.