ದೇಶಾದ್ಯಂತ ಎಲ್ಲ ಮೆಟ್ರೋಸೇವೆಗಳಿಗೆ ಒಂದೇ ಕಾರ್ಡ್!
Team Udayavani, Jun 16, 2019, 7:47 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಇತ್ತೀಚೆಗಷ್ಟೇ ಒನ್ ನೇಶನ್ ಒನ್ ಕಾರ್ಡ್ ಎಂಬ ವಿಶಿಷ್ಟ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಿದ್ದ ಕೇಂದ್ರ ಸರಕಾರ ಈಗ ಹೊಸ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಲು ನಿರ್ಧ ರಿಸಿದೆ. ಈ ಹೊಸ ಸ್ಮಾರ್ಟ್ ಕಾರ್ಡ್ ಬಳಸಿ ದೇಶದ ಯಾವುದೇ ಮೆಟ್ರೋದಲ್ಲಾದರೂ ಸಂಚರಿಸಬಹುದು.
ಒನ್ ನೇಶನ್ ಒನ್ ಕಾರ್ಡ್ ಪvೆ ದರೆ ಯಾವುದೇ ಸರಕಾರಿ ಸಾರಿಗೆ ಸೇವೆಯನ್ನಾದರೂ ಬಳಸ ಬಹುದು. ಆದರೆ ಹೊಸ ಸ್ಮಾರ್ಟ್ ಕಾರ್ಡ್ ಕೇವಲ ಮೆಟ್ರೋ ದಲ್ಲಿ ಪ್ರಯಾ ಣಿಸಲು ಅನುಕೂಲವಾಗಿದೆ. ಮೂಲಗಳ ಪ್ರಕಾರ ಮುಂದಿನ 6 ತಿಂಗಳಲ್ಲಿ ಈ ಕಾರ್ಡ್ ಅನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ವಿದೇಶಿ ನಾಗರಿಕರು ಪಾಸ್ಪೋರ್ಟ್ ದಾಖಲೆ ನೀಡಿ ಹಾಗೂ ಭಾರತೀಯರು ಆಧಾರ್ ಕಾರ್ಡ್ ಅಥವಾ ಇತರ ದಾಖಲೆ ನೀಡಿ ಕಾರ್ಡ್ ಪಡೆಯಬಹುದು. ಸಿಡಾಕ್ ಸಂಸ್ಥೆಗೆ ಕಾರ್ಡ್ ರೂಪಿಸುವ ಹೊಣೆಗಾರಿಕೆ ನೀಡಲಾಗಿದೆ. ಸೀಮಿತ ಅವಧಿಗೆ ದೇಶ ತಿರುಗಾಡುವವರಿಗೆ ಇದು ಅನು ಕೂಲಕರವಾಗುವಂತೆ ರೂಪಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.