ಕೇರಳದ ಸನ್ಯಾಸಿನಿ ಸುಪೀರಿಯರ್ ಜನರಲ್
Team Udayavani, Mar 14, 2022, 7:10 AM IST
ಕೋಲ್ಕತಾ: ಮದರ್ ತೆರೇಸಾ ಅವರಿಂದ ಸ್ಥಾಪಿಸಲ್ಪಟ್ಟಿರುವ ಮಿಷನರೀಸ್ ಆಫ್ ಚಾರಿಟಿಯ ಸುಪೀರಿಯರ್ ಜನರಲ್ ಆಗಿ ಕೇರಳ ಮೂಲದ 71 ವರ್ಷ ಸಿಸ್ಟರ್ ಮೇರಿ ಜೋಸೆಫ್ ಆಯ್ಕೆಯಾಗಿದ್ದಾರೆ.
ಕೇರಳದ ತ್ರಿಶ್ಶೂರು ಜಿಲ್ಲೆಯ ಮಾಲ ಎಂಬ ಊರಿನವರಾಗಿರುವ ಇವರು ಪ್ರಸ್ತುತ ಈ ಚಾರಿಟಿಯ ದಕ್ಷಿಣ ವಲಯದ ಪ್ರಾದೇಶಿಕ ಸುಪೀರಿಯರ್ ಆಗಿ ಸೇವೆಯಲ್ಲಿದ್ದಾರೆ.
ಪ್ರಸ್ತುತ ಜರ್ಮನಿ ಮೂಲದ ಸಿಸ್ಟರ್ ಮೇರಿ ಪ್ರೇಮಾ ಸುಪೀರಿಯರ್ ಜನರಲ್ ಆಗಿದ್ದಾರೆ. 13 ವರ್ಷಗಳಿಂದ ಈ ಹುದ್ದೆಯಲ್ಲಿರುವ ಅವರು ಆರೋಗ್ಯ ಸಂಬಂಧಿ ಕಾರಣದಿಂದ ಹುದ್ದೆಯನ್ನು ತೊರೆಯಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.