ಅಕ್ಷಯ್ ಕುಮಾರ್ಗೆ ಸಮನ್ಸ್
Team Udayavani, Nov 12, 2018, 8:15 AM IST
ಚಂಡೀಗಢ: ಪಂಜಾಬ್ನ ಬೆಹಬಾಲ್ ಕಲಾನ್ ಮತ್ತು ಕೊಟ್ಕಾಪುರದಲ್ಲಿ 2015ರಲ್ಲಿ ನಡೆದಿದ್ದ ಪೊಲೀಸರ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಕ್ಷಯ ಕುಮಾರ್ಗೆ ಸಮನ್ಸ್ ನೀಡಲಾಗಿದೆ. ಅವರ ಜತೆಗೆ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರ ಇಬ್ಬರು ಪುತ್ರರಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ನ. 16ರಂದು ನಟ ಅಕ್ಷಯ್ ಕುಮಾರ್ಗೆ, ನ. 19 ಹಾಗೂ 21ರಂದು ಬಾದಲ್ ಅವರ ಇಬ್ಬರು ಪುತ್ರರಿಗೆ ಹಾಜರಾಗುವಂತೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.