ಯೆಚೂರಿಯೇ ಪ್ರಧಾನ ಕಾರ್ಯದರ್ಶಿ
Team Udayavani, Apr 23, 2018, 6:00 AM IST
ಹೈದರಾಬಾದ್: ಸಿಪಿಎಂ ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚೂರಿ ಅವರನ್ನೇ ಮತ್ತೂಂದು ಅವಧಿಗೆ ಮುಂದುವರಿಸಲಾಗಿದೆ. ಹೈದರಾಬಾದ್‌ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಮತ್ತು ಯೆಚೂರಿ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಂದಾಗಿ ಆಯ್ಕೆ ಪ್ರಕ್ರಿಯೆ ಗೊಂದಲಕ್ಕೆ ಒಳಗಾಗಿತ್ತು.
2015ರಲ್ಲಿ ಅವರು ಮೊದಲ ಬಾರಿಗೆ ಈ ಹುದ್ದೆ ಅಲಂಕರಿಸಿದ್ದರು. ಕಾರ್ಯಕರ್ತರಿಗೆ ನೀಡಬೇಕಾದ ಸಲಹೆ, ಮುಂದಿನ ದಿನಗ ಳಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಯೆಚೂರಿ ಹೇಳಿ ದ್ದಾರೆ. ಇದೇ ವೇಳೆ, ಕಾಂಗ್ರೆಸ್‌ನೊಂದಿಗೆ ಸಿಪಿಎಂ ರಾಜಕೀಯ ಮೈತ್ರಿ ಮಾಡಿಕೊಳ್ಳು ವುದಿಲ್ಲ. ಆದರೆ, ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಂಸತ್‌ನ ಒಳಗೂ, ಹೊರಗೂ ಕೆಲ ವಿಚಾರಗಳಲ್ಲಿ ಬೆಂಬಲ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.