![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 12, 2020, 8:59 AM IST
ಮುಂಬೈ: ಮಾಜಿ ನೌಕಾಪಡೆಯ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಶಿವಸೇನೆಯ ಶಾಖಾ ಪ್ರಮುಖ್ ಕಮಲೇಶ್ ಕದಂ ಮತ್ತು ಓರ್ವ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕಾರ್ಟೂನ್ ಒಂದನ್ನು ಶೇರ್ ಮಾಡಿದ ಕಾರಣಕ್ಕೆ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ನೌಕಾಪಡೆ ಮಾಜಿ ಅಧಿಕಾರಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಮತಾ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಮುಗಿಯದ ಮಹಾರಾಷ್ಟ್ರ ಸರಕಾರ – ಬಾಲಿವುಡ್ ನಟಿ ಜಟಾಪಟಿ: ಸೋನಿಯಾ ಮಧ್ಯ ಪ್ರವೇಶಕ್ಕೆ ಆಗ್ರಹ
अभिनेत्री कंगना राणावत के कार्यालय की तोड़फोड़ करके अपनी मर्दानगी दिखाने वाले सत्ताधारी शिवसेना ने अब सत्ता के मद में एक बुजुर्ग भूतपूर्व नौसेना अधिकारी मदन शर्मा को मारपीट करते हुए उनकी आंख को जबरदस्त चोट पहुंचाई है। मुख्यमंत्री घरबैठे तानाशाही चला रहे है। pic.twitter.com/qF2NVcIN55
— Atul Bhatkhalkar (@BhatkhalkarA) September 11, 2020
ನೌಕಾ ಪಡೆಯ ಮಾಜಿ ಅಧಿಕಾರಿಯ ಮೇಲೆ ಹಲ್ಲೆ ನಡೆಸುವ ವಿಡಿಯೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.