6 ದಿನಗಳ ಆರ್‌ಎಸ್‌ಎಸ್ ಸಭೆ ; ರಾಮ ಮಂದಿರವೇ ಮುಖ್ಯ ಅಜೆಂಡಾ
Team Udayavani, Nov 11, 2018, 10:19 AM IST
ವಾರಣಾಸಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 6 ದಿನಗಳ ಕಾಲ ವಾರಣಾಸಿ ಭೇಟಿಯಲ್ಲಿದ್ದು ಪ್ರಮುಖ ಸಭೆಗಳಲ್ಲಿ ಭಾಗಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಮುನ್ನಾ ದಿನ ಈ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.
ನವೆಂಬರ್ 11 ರಿಂದ ನವೆಂಬರ್ 16 ರ ವರೆಗೆ ಆರ್‌ಎಸ್‌ಎಸ್ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವೇ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮೋಹನ್ ಭಾಗವತ್ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.